ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!
    ಅಪರಾಧ

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    vartha chakraBy vartha chakraಮಾರ್ಚ್ 4, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,
    ಅಮೃತಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಖಾಸಗಿ ವಿಲ್ಲಾ ಇದೀಗ ವಿವಾದದ ಕೇಂದ್ರವಾಗಿ ಪರಿಣಮಿಸಿದೆ. ಜಕ್ಕೂರು ಬಡಾವಣೆಯಲ್ಲಿ ಇರುವ ಈ ವಿಲ್ಲಾ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರಿಗೆ ಸೇರಿದ್ದು ಎನ್ನಲಾಗಿದೆ.
    ಪೊಲೀಸ್ ಅಧಿಕಾರಿ ಈ ವಿಲ್ಲಾವನ್ನು ಬಾಡಿಗೆ ನೀಡಲು ಖಾಸಗಿ ಸಂಸ್ಥೆಯೊಂದಕ್ಕೆ ಗುತ್ತಿಗೆ ನೀಡಿದ್ದಾರೆ. ಈ ಮಾಹಿತಿಯನ್ನು ಅರಿತ ಪ್ರಕರಣದ ಆರೋಪಿ ದುಬಾರಿ ಬಾಡಿಗೆ ನೀಡಿ ಈ ವಿಲ್ಲಾ ಪಡೆದುಕೊಂಡಿದ್ದಾನೆ. ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗೆ ಸೇರಿದ ಈ ವಿಲ್ಲಾದ ಮೇಲೆ ಇತರೆ ಪೊಲೀಸ್ ಸಿಬ್ಬಂದಿ ಕಣ್ಣು ಹಾಕುವುದಿಲ್ಲ ಈ ಬಂಗಲೆಯಲ್ಲಿ ನಡೆಯುವ ಚಟುವಟಿಕೆಗಳ ಬಗ್ಗೆ ಗಮನ ಹರಿಸುವುದಿಲ್ಲ ಎಂದು ಲೆಕ್ಕಾಚಾರ ಹಾಕಿ ಆರೋಪಿ ಇದನ್ನು ಪಡೆದುಕೊಂಡಿದ್ದಾನೆ.
    ಇದೀಗ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂದಿತನಾಗಿರುವ ಪ್ರಮುಖ ಆರೋಪಿಗೆ ನಿಖಿಲ್ ಈ ಬಂಗಲೆಯಲ್ಲಿ ಹಲವಾರು ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಇಲ್ಲಿ ಎಗ್ಗಿಲ್ಲದೆ ಡ್ರಗ್ಸ್ ಸರಬರಾಜು ಮಾಡಲಾಗುತ್ತಿತ್ತು ಹುಡುಗಿಯರು ಕೂಡ ಇಲ್ಲಿ ಲಭ್ಯವಾಗುತ್ತಿದ್ದರು ಇದನ್ನು ತಿಳಿದ ಅನೇಕ ಮಂದಿ ಶ್ರೀಮಂತರು ಮತ್ತು ಪ್ರಭಾವಿಗಳು ಈ ವಿಲ್ಲಾದಲ್ಲಿ ನಡೆಯುತ್ತಿದ್ದ ಪಾರ್ಟಿಗಳಿಗೆ ಹಾಜರಾಗುತ್ತಿದ್ದರು. ಈಗ ತನಿಖಾ ತಂಡ ಎಲ್ಲರ ವಿವರಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದೆ.
    ಇನ್ನು ಈ ಪಾರ್ಟಿಗಳನ್ನು ಆಯೋಜಿಸುತ್ತಿದ್ದ‌ ಬಂಧಿತ ಆರೋಪಿ ನಿಖಿಲ್‌ ಕಾರ್ಯ ವೈಖರಿಯೇ ಅತ್ಯಂತ ಕುತೂಹಲಕಾರಿಯಾಗಿದೆ ಈ ವಿಲ್ಲಾದಲಿನ ಪಾರ್ಟಿಗಳಿಗೆ ಆತ ಶುಗರ್ ಎಂದು ಹೆಸರಿಟ್ಟಿದ್ದ. ಈ ವಿಲ್ಲಾದಲ್ಲಿ ಶುಗರ್‌ ಪಾರ್ಟಿಗಳನ್ನು ಆಯೋಜಿಸಿ ಯುವತಿಯರಿಗೆ ಬ್ಲ್ಯಾಕ್‌ ಮೇಲ್ ಮಾಡುತ್ತಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
    ಈ ಪಾರ್ಟಿಗಳಲ್ಲಿ ಭಾಗವಹಿಸುತ್ತಿದ್ದ ಹುಡುಗಿಯರಿಗೆ ಶುಗರ್ ಬೇಬಿ ಮತ್ತು ಪುರುಷರಿಗೆ ಶುಗರ್ ಡ್ಯಾಡಿ ಎಂದು ಕರೆಯಲಾಗುತ್ತಿತ್ತು.
    ಆರೋಪಿ ನಿಖಿಲ್‌ ಆಯೋಜಿಸುತ್ತಿದ್ದ  ಶುಗರ್‌  ಪಾರ್ಟಿಗಳಲ್ಲಿ ಭಾಗವಹಿಸಿದ ಪ್ರಭಾವಿಗಳ ಪಟ್ಟಿಯನ್ನು ತನಿಖಾಧಿಕಾರಿಗಳು ಸಿದ್ದ ಪಡಿಸತೊಡಗಿದ್ದಾರೆ.ಈ ನಡುವೆ ಆರೋಪಿ ನಿಖಿಲ್ ಬಂಧಿತನಾಗುತ್ತಿದ್ದಂತೆ ವಿಲ್ಲಾ ಪಾರ್ಟಿಯಲ್ಲಿ ಪಾಲ್ಗೊಳ್ಳುತ್ತಿದ್ದ ಶುಗರ್ ಡ್ಯಾಡಿಗಳಿಗೆ ಆತಂಕ ಶುರುವಾಗಿದೆ.
    ಇಡೀ ಪ್ರಕರಣದ ತನಿಖೆಯನ್ನು ನಗರ ಪೊಲೀಸ್ ಕಮಿಷನ‌ರ್ ಸೀಮಂತ್ ಕುಮಾರ್ ಸಿಂಗ್ ಅವರ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದ್ದು,ಶುಗರ್ ಬೇಬಿ ಮತ್ತು ಶುಗರ್ ಡ್ಯಾಡಿ ಎಂಬ ಕಲ್ಪನೆಯಲ್ಲಿ ಪಾರ್ಟಿ ಆಯೋಜನೆ ಮಾಡಲಾಗುತ್ತಿತ್ತು. 25 ವರ್ಷದೊಳಗಿನ ಯುವತಿಯರಿಗೆ ಶುಗರ್ ಬೇಬಿ ಮತ್ತು 45 ವರ್ಷ ಮೇಲ್ಪಟ್ಟ ಪುರುಷರಿಗೆ ಶುಗರ್ ಡ್ಯಾಡಿ ಎಂದು ಪಾಸ್‌ವರ್ಡ್ ನೀಡಲಾಗುತ್ತಿತ್ತು.
    ನಿಖಿಲ್ ಆಯೋಜನೆ ಮಾಡುತ್ತಿದ್ದ ಪಾರ್ಟಿಗೆ ಹಲವು ಉದ್ಯಮಿಗಳು, ಪ್ರಭಾವಿಗಳು ಹಿರಿಯ ಅಧಿಕಾರಿಗಳು ಭಾಗಿಯಾಗುತ್ತಿದ್ದರು ಎಂದು ಹೇಳಲಾಗುತ್ತಿದೆ.
    ಮೋಜು ಮಸ್ತಿ ಹಣಕ್ಕಾಗಿ ಕೆಲ ಯುವತಿಯರು ಶುಗರ್ ಡ್ಯಾಡಿ ಪಾರ್ಟಿಯಲ್ಲಿ ಭಾಗಿಯಾಗಿತ್ತಿದ್ದರು ಎಂದು ತಿಳಿದು ಬಂದಿದೆ. ಹೀಗಾಗಿ ಪಾರ್ಟಿಗೆ ಬರುತ್ತಿದ್ದ ಶುಗರ್ ಡ್ಯಾಡಿಗಳು ತಮ್ಮ ಹೆಸರು ಹೊರಗೆ ಬರಲಿದೆ ಎಂದು ಆತಂಕಗೊಂಡಿದ್ದಾರೆ.
    ಜಕ್ಕೂರಿನ ವಿಲ್ಲಾದಲ್ಲಿ ನಡೆಯುವ ಪಾರ್ಟಿಗೆ ಯುವತಿಯರನ್ನು ಕರೆದುಕೊಂಡು ಬರಲು ಯುವಕರಿಗೆ ನಿಖಿಲ್ ಹಣ ಕೊಡುತ್ತಿದ್ದನು. ಬೇರೆ ರಾಜ್ಯದ ಯುವತಿಯರನ್ನು ನಿಖಿಲ್ ಬೆಂಗಳೂರಿಗೆ ಕರೆಸಿಕೊಳ್ಳುತ್ತಿದ್ದನು. ಆಪ್ಟರ್ ಪಾರ್ಟಿಗೆ ಒಪ್ಪಿಕೊಳ್ಳುವ ಯುವತಿಯರಿಗೆ ಶಾಪಿಂಗ್ ಮಾಡಲು ಹಣ ಸೇರಿದಂತೆ ಎಲ್ಲಾ ವ್ಯವಸ್ಥೆಯನ್ನು ನಿಖಿಲ್ ಮಾಡುತ್ತಿದ್ದನು. ಪಾರ್ಟಿಗೆ ಒಪ್ಪಿಕೊಳ್ಳದ ಯುವತಿಯರ ಪಾನೀಯದಲ್ಲಿ ನಶೆ ಪದಾರ್ಥ ಸೇರಿಸಿ ಅತ್ಯಾಚಾರ ಮಾಡಿಸಿ ವಿಡಿಯೋ-ಫೋಟೋ ತೆಗೆದುಕೊಳ್ಳುತ್ತಿದ್ದನು. ನಂತರ ಫೋಟೋ-ವಿಡಿಯೋ ತೋರಿಸಿ ನಿಖಿಲ್ ಬ್ಲ್ಯಾಕ್‌ ಮೇಲ್ ಮಾಡುತ್ತಿದ್ದನು. ನಗರದ ಪ್ರತಿಷ್ಠಿತ ಹೋಟೆಲ್‌ಗಳಲ್ಲಿಯೂ ನಿಖಿಲ್ ಪಾರ್ಟಿ ಅಯೋಜನೆ ಮಾಡುತ್ತಿದ್ದ ಎಂಬ ಮಾಹಿತಿ ದೊರೆತಿದ್ದು,ತನಿಖೆಯನ್ನು ಎಲ್ಲಾ ಆಯಾಮಗಳಲ್ಲಿ ಕೈಗೊಳ್ಳಲಾಗಿದೆ.

    Verbattle
    Verbattle
    Verbattle
    ಡ್ರಗ್ಸ್ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!
    Next Article ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?
    vartha chakra
    • Website

    Related Posts

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephter ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • JeremyAnync ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Josephter ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.