ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ಲಾಸ್ಟಿಕ್ ವಿರುದ್ಧ ಸಮರ
    ಬೆಂಗಳೂರು

    ಪ್ಲಾಸ್ಟಿಕ್ ವಿರುದ್ಧ ಸಮರ

    vartha chakraBy vartha chakraಮಾರ್ಚ್ 16, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು.
    ಕೇಂದ್ರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಏಕ ಬಳಕೆ ಪ್ಲಾಸ್ಟಿಕ್ ಮೇಲೆ ಮಹಾನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಸಮರ ಘೋಷಣೆ ಮಾಡಿದ್ದಾರೆ.
    ಪಾಲಿಕೆಯ ಅಧಿಕಾರಿಗಳು ಮತ್ತು ಮಾರ್ಷಲ್ ಗಳು ಏಕ ಬಳಕೆ ಪ್ಲಾಸ್ಟಿಕ್ ಮೇಲೆ ನಿಗಾ ವಹಿಸಬೇಕು ಇದನ್ನು ಮಾರಾಟ ಮಾಡುವವರು ಮತ್ತು ಬಳಸುವವರು ಮಾತ್ರವಲ್ಲದೆ ತಯಾರಿಸುವವರ ವಿರುದ್ಧವು ಕ್ರಮ ಕೈಗೊಳ್ಳಬೇಕು ಎಂದು ಕಟ್ಟು ನಿಟ್ಟಿನ ಸೂಚನೆಯನ್ನು ನೀಡಿದ್ದಾರೆ.
    ಅದರಂತೆ ಕ್ರಮಕೈಗೊಂಡಿರುವ ಅಧಿಕಾರಿಗಳು ಏಕಬಳಕೆ ಪ್ಲಾಸ್ಟಿಕ್‌ ಉತ್ಪಾದನೆ, ಮಾರಾಟ ಹಾಗೂ ಬಳಕೆ ಮತ್ತು ಘನ ತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಒಟ್ಟು 11,694 ಪ್ರಕರಣಗಳಲ್ಲಿ ರೂ.78.50 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್‌ ತಿಳಿಸಿದ್ದಾರೆ.
    ಸೆಪ್ಟೆಂಬರ್‌ 2025ರಿಂದ ಇದುವರೆಗೆ ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್‌ ಉತ್ಪಾದನೆ, ಮಾರಾಟ ಮತ್ತು ಬಳಕೆ ಮಾಡಿದ ಅಂಗಡಿ ಮುಂಗಟ್ಟುಗಳು ಹಾಗೂ ವ್ಯಾಪಾರಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದು, 7,047 ಪ್ರಕರಣಗಳಲ್ಲಿ ರೂ.54.69 ಲಕ್ಷ ದಂಡ ವಿಧಿಸಲಾಗಿದೆ.ಇದೇ ವೇಳೆ ಘನ ತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘಿಸಿದ 4,647 ಪ್ರಕರಣಗಳಲ್ಲಿ ರೂ.30.64 ಲಕ್ಷ ದಂಡ ವಸೂಲಿ ಮಾಡಲಾಗಿದೆ.
    ನಗರ ನೈರ್ಮಲ್ಯ ಕಾಪಾಡುವುದು ನಗರ ಪಾಲಿಕೆಯ ಜವಾಬ್ದಾರಿಯಾಗಿದ್ದರೂ, ಸಾರ್ವಜನಿಕರು, ಹೋಟೆಲ್‌ಗಳು, ವ್ಯಾಪಾರಸ್ಥರು ಹಾಗೂ ಬಲ್‌್ಕ ತ್ಯಾಜ್ಯ ಉತ್ಪಾದಕರು ತ್ಯಾಜ್ಯವನ್ನು ವಿಂಗಡಣೆ ಮಾಡದೇ ರಸ್ತೆ ಬದಿ ಎಲ್ಲೆಂದರಲ್ಲಿ ಎಸೆಯುತ್ತಿರುವುದು ಕಂಡುಬರುತ್ತಿದೆ. ಇದರಿಂದ ನಗರದಲ್ಲಿ ಬ್ಲ್ಯಾಕ್‌ ಸ್ಪಾಟ್‌ಗಳು ನಿರ್ಮಾಣವಾಗಿ ಸ್ವಚ್ಛತೆ ಹಾಗೂ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ.
    ಈ ಹಿನ್ನೆಲೆಯಲ್ಲಿ ತ್ಯಾಜ್ಯ ನಿರ್ವಹಣೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೂಲಕ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ದಂಡ ವಿಧಿಸುವುದರ ಜೊತೆಗೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
    ಸಾರ್ವಜನಿಕರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೇ ಮನೆಗಳಿಗೆ ಬರುವ ಆಟೋ ಟಿಪ್ಪರ್‌ಗಳಿಗೆ ಒಣ ಮತ್ತು ತೇವ ತ್ಯಾಜ್ಯವನ್ನು ವಿಂಗಡಣೆ ಮಾಡಿ ನೀಡುವಂತೆ ಮನವಿ ಮಾಡಲಾಗಿದೆ.

    Verbattle
    Verbattle
    Verbattle
    ನಿಯಮ ಉಲ್ಲಂಘನೆ ಬೆಂಗಳೂರು ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ
    Next Article ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ
    vartha chakra
    • Website

    Related Posts

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Utmxso ರಲ್ಲಿ ಅನ್ನಭಾಗ್ಯ ಕಾರ್ಡ್ ಗೆ ದುಡ್ಡು ಕೊಡುವುದಿಲ್ಲ
    • seo keisi_niSn ರಲ್ಲಿ ಮದರಸಾ ದಲ್ಲಿ ನಡೆಯುತ್ತಿತ್ತಾ ಹೆಣ್ಣು ಮಕ್ಕಳ ಕಳ್ಳಸಾಗಣೆ..? | Madrasa
    • Ztvosl ರಲ್ಲಿ ಸಿಎಂ ಮತ್ತು ಡಿಸಿಎಂ ಬೆಂಬಲಕ್ಕೆ ನಿಂತ ಹೈಕಮಾಂಡ್.
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.