ಬೆಂಗಳೂರು,
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಪರಿಗಣಿಸಲ್ಪಟ್ಟಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಕುರಿತಂತೆ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕ ಇರುವುದಿಲ್ಲ. ಹಿಂದಿನ ವರ್ಷಗಳಂತೆ ಅವರು 100 ಅಂಕಗಳಿಗೆ ಪರೀಕ್ಷೆ ಬರೆಯಲಿದ್ದು, ಅಂಕಪಟ್ಟಿಯಲ್ಲಿ ಗ್ರೇಟ್ ಮಾತ್ರ ನಮೂದಿಸಲಾಗುತ್ತದೆ.
ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ನಿಯಮ 2026ರಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದಲೇ ಅನ್ವಯವಾಗಲಿದೆ ಎಂದರು.
ಇದುವರೆಗೂ ಮಕ್ಕಳು 625 ಅಂಕಗಳಿಗೆ ಪರೀಕ್ಷೆ ಬರೆಯುತ್ತಿದ್ದರು. ಈಗಲೂ ಅಷ್ಟೆ ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಆದರೆ, ಅಂಕಪಟ್ಟಿಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಯ 100 ಅಂಕಗಳನ್ನು ಅಂಕಪಟ್ಟಿಯಲ್ಲಿ ನಮೂದಿಸುವುದಿಲ್ಲ. 525 ಅಂಕಗಳಿಗೆ ಪ್ರತಿ ವಿದ್ಯಾರ್ಥಿಯೂ ಪಡೆದ ಅಂಕಗಳಷ್ಟೇ ಇರುತ್ತವೆ ಎಂದು ಮಾಹಿತಿ ನೀಡಿದರು.
ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳಿಗೆ 6 ವರ್ಷ ಕಡ್ಡಾಯ ನಿಯಮಕ್ಕೆ 60 ದಿನಗಳ ಸಡಿಲಿಕೆ ನೀಡಲಾಗಿದೆ. ಈ ಸಡಿಲಿಕೆ ನಿಯಮ ಪ್ರತಿ ವರ್ಷವೂ ಮುಂದಿವರಿಯಲಿದೆ ಎಂದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

