ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಹಮನಿ ಕೋಟೆಯ ಸೋಮೇಶ್ವರ ದೇಗುಲದಲ್ಲಿ ಶಿವನ ಮೂರ್ತಿ!
    ಸುದ್ದಿ

    ಬಹಮನಿ ಕೋಟೆಯ ಸೋಮೇಶ್ವರ ದೇಗುಲದಲ್ಲಿ ಶಿವನ ಮೂರ್ತಿ!

    vartha chakraBy vartha chakraಮೇ 24, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಲಬುರಗಿ ನಗರದ ಹೃದಯಭಾಗದಲ್ಲಿರುವ ಬಹಮನಿ ಕೋಟೆಯ ಈಶಾನ್ಯ ದಿಕ್ಕಿನಲ್ಲಿ ಸೋಮೇಶ್ವರ ದೇವಾಲಯವಿದೆ. ದೇವಸ್ಥಾನದ ಒಳಗಡೆ ಹಾಗೂ ಹೊರಭಾಗದಲ್ಲಿ ಕಲ್ಲು ಕಂಬಗಳ‌ ಮೇಲೆ ಶಿವನ‌ ಮೂರ್ತಿ, ನೃತ್ಯ ಮಾಡುವ ಸ್ತ್ರೀ ಶಿಲಾಬಾಲಿಕೆಗಳ ಕುರುಹುಗಳು ಪತ್ತೆಯಾಗಿವೆ. ಜೋತೆಗೆ ದೇವಸ್ಥಾನದ ಮುಂಭಾಗದಲ್ಲಿ ಪುಷ್ಕರಣಿ ಇರೋದು ಕೂಡಾ ಬೆಳಕಿಗೆ ಬಂದಿದೆ. ಹೀಗಾಗಿ ಇದೀಗ ಸ್ವಯಂಭೂ ಸೋಮಲಿಂಗೇಶ್ವರ ದೇವಸ್ಥಾನದ ಪುನಶ್ಚೇತನಕ್ಕಾಗಿ ಹಿಂದು ಜಾಗೃತಿ ಸೇನೆಯು ಪ್ರತಿಭಟನೆಗೆ ಮುಂದಾಗಿದೆ. ಇನ್ನೂ ಬಹಮನಿ ಸುಲ್ತಾನರ ದೊರೆ ಹಸನ್ ಗಂಗು ಷಾ – ಈ ಬಹಮನಿ ಕೋಟೆಯನ್ನು ನಿರ್ಮಿಸಿದ. ಸುಮಾರು 70 ಎಕರೆ ವಿಸ್ತೀರ್ಣದ ಬಹಮನಿ ಕೋಟೆಯೊಳಗೆ ಇದೀಗ ಸೋಮೇಲಿಂಗೇಶ್ವರ ದೇವಸ್ಥಾನವೂ ಕೂಡಾ ಪತ್ತೆಯಾಗಿದೆ. ಇತಿಹಾಸ ಪ್ರಸಿದ್ಧ ಬಹಮನಿ ಸುಲ್ತಾನರ ಆಳ್ವಿಕೆ ‌ಕಾಲದಲ್ಲಿ ಕಟ್ಟಲಾದ ಬಹಮನಿ ‌ಕೋಟೆಯೊಳಗೆ ಸ್ವಯಂ ಭೂ ಸೋಮಲಿಂಗೇಶ್ವರ ಮಂದಿರದ ಕುರುಹುಗಳು ಕಂಡು‌ ಬಂದಿರುವುದರಿಂದ ಇದೀಗ ದೇವಸ್ಥಾನದ ಪುನಶ್ಚೇತನ ಮಾಡುವಂತೆ ಕೂಗು ಕೇಳಿ ಬರುತ್ತಿದೆ. ಜೋತೆಗೆ ಅದನ್ನು ಪುನಶ್ಚೇತನ ‌ಮಾಡಿ ಸೋಮಲಿಂಗೇಶ್ವರ ದೇವರ ದರ್ಶನಕ್ಕೆ ಅನೂಕೂಲ ಮಾಡಿಕೊಡಬೇಕು ಎಂಬುದು ಸಾರ್ವಜನಿಕರ ಮಾತಾಗಿದೆ. ಒಟ್ಟಾರೆ ದೇವಸ್ಥಾನದ ಶಿಲೆಗಳ‌ ಮೇಲೂ ಹಿಂದೂಗಳ ಕೆತ್ತನೆಗಳ ಶಿಲಾ ನ್ಯಾಸವಿರುವ ಕಲ್ಲುಗಳು ಕಂಡು ಬಂದಿರುವುದು ಹಿಂದು ದೇವಸ್ಥಾನ ಇದೆ ಎಂಬುದಕ್ಕೆ ಸಾಕ್ಷಿಯಾಗಿದೆ.

    Verbattle
    Verbattle
    Verbattle
    bahamani someshwara temple
    Share. Facebook Twitter Pinterest LinkedIn Tumblr Email WhatsApp
    Previous Articleನಿರ್ದೇಶಕ, ವನ್ಯಜೀವಿ ಛಾಯಾಗ್ರಾಹಕ ಮೋಹನ್‌ಕುಮಾರ್ ನಿಧನ
    Next Article ಪತಿ‌, ಮಾವನ ವಿರುದ್ಧ ನಟಿ ಚೈತ್ರಾ ಹಳ್ಳಿಕೇರಿ ದೂರು
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • Andrewhooca ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Tylermem ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.