ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್‌ಗೆ ಎನ್ಸಿಬಿ ಕ್ಲೀನ್ ಚಿಟ್ ನೀಡಿದೆ.
ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ವಿರುದ್ಧದ ಆರೋಪಪಟ್ಟಿಯನ್ನು ಶುಕ್ರವಾರ ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಆರ್ಯನ್ ಖಾನ್‌ಗೆ ಕ್ಲೀನ್ ಚಿಟ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಆರ್ಯನ್ ಖಾನ್ನನ್ನು ಕಳೆದ ವರ್ಷ ಮುಂಬೈ ಕರಾವಳಿಯ ಕ್ರೂಸ್ ಮೇಲಿನ ದಾಳಿ ವೇಳೆ ಡ್ರಗ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
