Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಕೆಯನ್ನು ನೋಡಿಯಾದರೂ ನಮ್ಮ ನಾಯಕರು ಪಾಠ ಕಲಿಯುತ್ತಾರೆಯೇ?
    ಅಂತಾರಾಷ್ಟ್ರೀಯ

    ಈಕೆಯನ್ನು ನೋಡಿಯಾದರೂ ನಮ್ಮ ನಾಯಕರು ಪಾಠ ಕಲಿಯುತ್ತಾರೆಯೇ?

    vartha chakraBy vartha chakraಮೇ 28, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಾಲ್ಡೋವಾ(ಯುರೋಪ್): ಸಾಮಾನ್ಯವಾಗಿ ದೇಶದ ಪ್ರಧಾನಿ, ಅಧ್ಯಕ್ಷರಾದವರು ಹೇಗಿರ್ತಾರೆ? ಆಡಂಬರದ ವೈಭವೋಪೇತ ಜೀವನಕ್ಕೇ ಹೆಸರಾಗಿರ್ತಾರೆ. ವಿದೇಶ ಪ್ರವಾಸ ಕೈಗೊಳ್ಳುವಾಗ ನೂರಾರು ಕೋಟಿಯ ವಿಶೇಷ ವಿಮಾನದಲ್ಲೋ, ಖಾಸಗಿ ವಿಮಾನದಲ್ಲೋ, ಯುದ್ಧ ವಿಮಾನದಲ್ಲೋ ಅಥವ ವಿಮಾನದ ಶ್ರೇಷ್ಠ ದರ್ಜೆಯ ವಿಭಾಗದಲ್ಲೋ ಪ್ರಯಾಣಿಸುತ್ತಾರೆ. ಅವರ ಕಾರಿನ ಹಿಂದೆ, ಮುಂದೆ, ಅಕ್ಕ ಪಕ್ಕ ಕಾರುಗಳದೇ ಕಾರುಬಾರು. ಇವರ ಒಂದು ದಿನದ ಖರ್ಚೇ ಹತ್ತಾರು ಕೋಟಿ ದಾಟಿರುತ್ತದೆ.
    ಆದರೆ, ಮಾಲ್ಡೋವಾ ಅಧ್ಯಕ್ಷೆ ಮಯಾ ಸಾಂಡು ಇದಕ್ಕೆಲ್ಲ ಅಪವಾದ. ಐಷಾರಾಮಿ ಜೀವನದಿಂದ ಬಲು ದೂರ. ತಮ್ಮ ಸರಳತೆ ಹಾಗು ಮಿತವ್ಯಯದ ಗುಣಕ್ಕಾಗಿಯೇ ಅವರು ಹೆಚ್ವು ಪ್ರಸಿದ್ಧರಾಗಿದ್ದಾರೆ.
    ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಬಳಿಕ ಬಹಳ ಸಂಯಮದ, ಸರಳ ಆಡಳಿತಗಾರ್ತಿ ಎನಿಸಿಕೊಂಡಿದ್ದಾರೆ. ಇದೇ ಕಾರಣಕ್ಕಾಗಿಯೇ ಅಲ್ಲಿನ ಜನ ಇವರನ್ನು ಕೊಂಡಾಡುತ್ತಿದ್ದಾರೆ. ಒಳ್ಳೆಯವಳ ಹಾಗೂ ಸಮರ್ಥಳ ಕೈಯಲ್ಲಿ ನಾವಿದ್ದೇವೆ ಎಂದು ಹೆಮ್ಮೆಪಡುತ್ತಿದ್ದಾರೆ.
    ಶನಿವಾರ(ಮೇ 28) ಅವರು ಮ್ಯಾಕ್ರೋನ್ ಅವರನ್ನು ಭೇಟಿಯಾಗಲು ಬ್ರಸೆಲ್ಸ್‌ಗೆ ತೆರಳಿದಾಗ ಪ್ರಯಾಣಕ್ಕೆ ಸಾಮಾನ್ಯ ಗುಣಮಟ್ಟದ ಮಿತವ್ಯಯದ ವಿಮಾನದಲ್ಲಿ ಸಾಮಾನ್ಯ ದರ್ಜೆಯಲ್ಲೇ ಇತರ ಪ್ರಯಾಣಿಕರೊಂದಿಗೆ ಪ್ರಯಾಣಿಸಿದ್ದಾರೆ. ಅಷ್ಟೇ ಅಲ್ಲ, ವಿಮಾನದಲ್ಲಿ ಸುಮಾರು‌ ಮುನ್ನೂರು ರೂಪಾಯಿ ನೀಡಿ ಸ್ಯಾಂಡ್‌ವಿಚ್ ಸೇವಿಸಿದ್ದಾರೆ.
    ಈ ದೇಶದಲ್ಲಿ ಸದ್ಯ ಯಾವುದೇ ಚುನಾವಣೆಯಿಲ್ಲ. ಹೀಗಾಗಿ‌ ಇದು ಚುನಾವಣಾ ಗಿಮಿಕ್‌ ಕೂಡ ಅಲ್ಲ. ಮೈಯಾ ಸಂಡು ಸದಾ ಇರುವುದೇ ಹೀಗೆ. ಜನರ ದುಡ್ಡನ್ನು ಬಳಸುವಾಗ ಅತಿ ಹೆಚ್ವು ಜಾಗರೂಕರಾಗಿರುತ್ತಾರೆ ಎಂದು ಮಾಲ್ಡೋವಾ ದೇಶದ ಜನ ಮಾತನಾಡಿಕೊಳ್ಳುತ್ತಾರೆಂದು ಮಾಧ್ಯಮಗಳು ವರದಿ‌ ಮಾಡಿವೆ.
    ತಮ್ಮ ಕರ್ತವ್ಯ‌ ನಿರ್ವಹಣೆಯಲ್ಲಿ ಸದಾ ಬ್ಯುಸಿಯಾಗಿರುವ ಮೈಯಾ ಸಂಡು, ಹಾರ್ವರ್ಡ್ ವಿಶ್ವವಿದ್ಯಾಲಯದ ಪದವೀಧರೆ. ಆದರೂ ಸರಳ- ಸಜ್ಜನಿಕೆ, ಮಿತವ್ಯಯದಿಂದಲೇ ಅವರು ಮನೆಮಾತಾಗಿದ್ದಾರೆ. ಮೈಯಾ ಸಂಡು ಅವರನ್ನು ನೋಡಿಯಾದರೂ ನಮ್ಮ ನಾಯಕರು ಪಾಠ ಕಲಿಯಬಹುದೇ?

    Verbattle
    Verbattle
    Verbattle
    Internantional News ಕಾರು ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleCylinder ಸ್ಪೋಟ ನಾಲ್ವರು ದುರ್ಮರಣ
    Next Article ಚೆಕ್ ಬೌನ್ಸ್ ಕೇಸ್: ರಾಜ್ಯ‌ ಕರಕುಶಲ ನಿಗಮದ‌ ಅಧ್ಯಕ್ಷರ ಕಚೇರಿಗೆ ನೋಟಿಸ್ ಅಂಟಿಸಿದ ಪೊಲೀಸರು
    vartha chakra
    • Website

    Related Posts

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    ಫೆಬ್ರವರಿ 10, 2026

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • alpha66_zgKr ರಲ್ಲಿ ಸತೀಶ್ ಜಾರಕಿಹೊಳಿ ಮೌನ ಅರ್ಥ ಮಾಡಿಕೊಳ್ಳಬೇಕಂತೆ | Satish Jarkiholi
    • mostbet_feEa ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.