Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಾಗು ಸದಸ್ಯತ್ವಕ್ಕೆ ನಾಡೋಜ ಹಂಪ ನಾಗರಾಜಯ್ಯ ರಾಜೀನಾಮೆ
    ಸುದ್ದಿ

    ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಾಗು ಸದಸ್ಯತ್ವಕ್ಕೆ ನಾಡೋಜ ಹಂಪ ನಾಗರಾಜಯ್ಯ ರಾಜೀನಾಮೆ

    vartha chakraBy vartha chakraಮೇ 30, 2022Updated:ಮೇ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.30-ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಸಿಡಿದೆದ್ದು ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಾಗು ಸದಸ್ಯತ್ವಕ್ಕೆ ನಾಡೋಜ ಹಂಪ ನಾಗರಾಜಯ್ಯ ಅವರು ರಾಜೀನಾಮೆ ನೀಡಿದ್ದಾರೆ.
    ಕೈಬರಹದ ರಾಜೀನಾಮೆ ಪತ್ರವನ್ನು ಹಂಪ ನಾಗರಾಜಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರವಾನಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ಹೊಣೆ ಹೊತ್ತಿರುವ ರೋಹಿತ್ ಚಕ್ರತೀರ್ಥ ವಿರುದ್ಧ ಸಿಡಿದೆದ್ದ ಅವರು, ಕುವೆಂಪು ಕನ್ನಡ ಜ್ಞಾನಪೀಠ ಪ್ರಶಸ್ತಿ ತಂದ ಮೊದಲಿಗರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನವನ್ನು ಪ್ರಾರಂಭಿಸಿದ್ದರು. ಅಷ್ಟೇ ಅಲ್ಲದೇ ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಆದರೆ ಕುವೆಂಪು ಹಾಗು ಅವರ ಜನಾಂಗವನ್ನು ಅವಾಚ್ಯ ಶಬ್ದದಿಂದ ನಿಂದಿಸಿ, ರಾಷ್ಟ್ರಗೀತೆ ಹಾಗು ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ವಿರುದ್ಧ ಕ್ರಮಕೈಗೊಂಡಿಲ್ಲ. ಬದಲಾಗಿ ಜವಾಬ್ದಾರಿ ಕೊಟ್ಟಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
    ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳನ್ನು ಪ್ರಕಟಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ ಕರ್ನಾಟಕಕ್ಕೂ ಮಹಾಕವಿ ಕುವೆಂಪು ಅವರು ಗೌರವ ತಂದರು. ಇಂತಹವರನ್ನು ನಿಂದಿಸಿರುವುದು ಅಪಾಯಕಾರಿ ಬೆಳವಣಿಗೆ ಆಗಿದೆ. ಇದರಿಂದ ತಪ್ಪು ಸಂದೇಶಗಳು ರವಾನೆ ಮಾಡಿದಂತಾಗಿದೆ. ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ಸರ್ಕಾರ ಸಹಿಸುವುದಿಲ್ಲ ಎಂಬ ನಂಬಿಕೆಯೂ ಹುಸಿಯಾಗಿದೆ ಎಂದು ಕಿಡಿಕಾರಿದರು.
    ರಾಷ್ಟ್ರಗೀತೆ, ನಾಡಗೀತೆ, ರಾಷ್ಟ್ರಕವಿ ಕುವೆಂಪು ಅವರನ್ನು ಅಪಮಾನಿಸುತ್ತಿದ್ದರೂ ನೋಡಿಕೊಂಡು ಸುಮ್ಮನಿರುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಾಗು ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    Verbattle
    Verbattle
    Verbattle
    education literature ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಪಘಾತಕ್ಕೆ ಬಲಿ
    Next Article PSI ಹಗರಣ ಎರಡು ತಿಂಗಳ ಬಳಿಕ ಇಬ್ಬರು ಸೆರೆ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_nxsl ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • http://classichonda.phorum.pl/viewtopic.php?p=185415#185415 ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • JessieBew ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.