Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » PSI ಹಗರಣ ಎರಡು ತಿಂಗಳ ಬಳಿಕ ಇಬ್ಬರು ಸೆರೆ
    ಸುದ್ದಿ

    PSI ಹಗರಣ ಎರಡು ತಿಂಗಳ ಬಳಿಕ ಇಬ್ಬರು ಸೆರೆ

    vartha chakraBy vartha chakraಮೇ 30, 2022Updated:ಮೇ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ.30- ಪಿಎಸ್​ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು
    ಆರೋಪಿಗಳನ್ನು ಎರಡು ತಿಂಗಳ ಬಳಿಕ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
    ಪಿಎಸ್​ಐ ಅಭ್ಯರ್ಥಿ ಶಾಂತಿಬಾಯಿ ಹಾಗು ಬಸಯ್ಯ ನಾಯಕ್ ಬಂಧಿತ ಆರೋಪಿಗಳಾಗಿದ್ದು ಅವರನ್ನು ತೀವ್ರ ವಿಚಾರಣೆ ನಡೆಸಲಾಗಿದೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ನಿವಾಸಿಯಾಗಿರುವ ಶಾಂತಿಬಾಯಿ , ಮಂಜುನಾಥ್ ಮೇಳಕುಂದಿ ಸಹಕಾರದಿಂದ ಪಾಸಾಗಿದ್ದು, ಬಂಧಿತ ಜ್ಯೋತಿ ಪಾಟೀಲ್ ಮೂಲಕ ಮಂಜುನಾಥ್ ಮೇಳಕುಂದಿಯೊಂದಿಗೆ ಹಣದ ವ್ಯವಹಾರ ನಡೆಸಿದ್ದ ಮಾಹಿತಿ ಲಭ್ಯವಾಗಿದೆ..
    ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಶಾಂತಿಬಾಯಿ ಹಾಗು ಬಸಯ್ಯ ನಾಯಕ್ ನಾಪತ್ತೆಯಾಗಿ ಹೈದರಾಬಾದ್​ನಲ್ಲಿ ತಲೆಮರೆಸಿಕೊಂಡಿದ್ದರು. ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಿ ಸಿಐಡಿ ಕಚೇರಿಗೆ ಕರೆತರಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    Verbattle
    Verbattle
    Verbattle
    psi case ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಾಗು ಸದಸ್ಯತ್ವಕ್ಕೆ ನಾಡೋಜ ಹಂಪ ನಾಗರಾಜಯ್ಯ ರಾಜೀನಾಮೆ
    Next Article UPSC ಪರೀಕ್ಷೆ ರಿಸಲ್ಟ್: ಶ್ರುತಿ ಶರ್ಮಾ ಟಾಪರ್
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Suoqzv ರಲ್ಲಿ ಹಣ ಲಪಟಾಯಿಸಲು ನಕಲಿ ವ್ಯಕ್ತಿ ಸೃಷ್ಟಿ
    • LeonardReawn ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.