ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮೇಲೆ ಕೋಡಿಹಳ್ಳಿ
    ಸುದ್ದಿ

    ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮೇಲೆ ಕೋಡಿಹಳ್ಳಿ

    vartha chakraBy vartha chakraಮೇ 30, 2022Updated:ಮೇ 31, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೋಡಿಹಳ್ಳಿ ಚಂದ್ರಶೇಖರ್‌ ಅವರ ಬೆಂಬಲಿಗ ಕನ್ನಡ ರಕ್ಷಣಾ ವೇದಿಕೆಯ ಹೆಸರು ಶಾಲು ಹಾಕಿದ ಕಾರ್ಯಕರ್ತರು ಮಸಿ ಎರಚಿ ಮಾರಾಮಾರಿ ಮಾಡಿದ ಘಟನೆ ನಗರದಲ್ಲಿ ನಡೆದಿದೆ.
    ಗಾಂಧಿ ಭವನದಲ್ಲಿ ಇಂದು‌ ಮಧ್ಯಾಹ್ನ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮೇಲೆ ಮಸಿ ಎರಚಿ ಕುರ್ಚಿ ಎಸೆದು ಮಾರಾಮಾರಿ‌ ಮಾಡಿದ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ(ಪ್ರಭಾರ)ಡಾ.ಎಸ್. ಡಿ.ಶರಣಪ್ಪ ಅವರು ತಿಳಿಸಿದ್ದಾರೆ.
    ಕೋಡಿಹಳ್ಳಿ ಚಂದ್ರಶೇಖರ್‌ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು ಇದನ್ನು ‌ ರಾಕೇಶ್‌ ಟಿಕಾಯತ್‌ ಅವರು ಇದನ್ನು ಪ್ರಸ್ತಾಪಿಸಿದ ವೇಳೆ ಮಾರಾಮಾರಿ ನಡೆದಿದೆ.
    ಗಾಂಧಿ ಭವನದಲ್ಲಿ ನಡೆದ “ರೈತ ಚಳುವಳಿ ಆತ್ಮಾವಲೋಕನ ಹಾಗು ಸ್ಪಷ್ಟೀಕರಣ ಸಭೆ”ಯಲ್ಲಿ ಭಾಗಿಯಾಗಿದ್ದ ರಾಕೇಶ್ ಟಿಕಾಯತ್ ಮೇಲೆ ಕಪ್ಪು ಮಸಿ ಎಸೆಯಲಾಗಿದೆ. ಕರ್ನಾಟಕ ರೈತ ಮುಖಂಡ ಕೆ.ಚಂದ್ರಶೇಖರ್ ಬೆಂಬಲಿಗರಿಂದ ರೈತ ಮುಖಂಡರಾದ ರಾಕೇಶ್ ಟಿಕಾಯತ್, ಯುಧ್ವೀರ್ ಸಿಂಗ್ ಮೇಲೆ ಕಪ್ಪು ಬಣ್ಣ ಎರಚಿ‌ ಆಕ್ರೋಶ ವ್ಯಕ್ತಪಡಿಸಲಾಗಿದೆ.
    ಇದಲ್ಲದೆ ಸ್ಥಳದಲ್ಲಿ ಜನರು ಒಬ್ಬರ ಮೇಲೆ ಒಬ್ಬರು ಕುರ್ಚಿಗಳನ್ನು ಎಸೆಯುವ ದೃಶ್ಯಗಳು ಕಂಡು ಬಂದಿವೆ. ಮಾಧ್ಯಮಗಳೊಂದಿಗೆ ಮಾತನಾಡಿದ ಟಿಕಾಯತ್, ಸ್ಥಳೀಯ ಪೊಲೀಸರ ಮೇಲೆ ಜವಾಬ್ದಾರಿಯನ್ನು ಹೊರಿಸಿದ್ದಾರೆ. ಜೊತೆಗೆ ಯಾವುದೇ ಭದ್ರತೆಯನ್ನು ನೀಡಲಾಗಿಲ್ಲ ಎಂದು ಆರೋಪಿಸಿದ್ದು ಇದಕ್ಕೆ ರಾಜ್ಯ ಸರ್ಕಾರದ ಬೆಂಬಲವಿದೆ ಎಂದು ಆರೋಪಿಸಿದ್ದಾರೆ. ಯುದುವೀರ್ ಸಿಂಗ್, ತಮಿಳುನಾಡಿನ ನಲ್ಲಗೌಂಡರ್ ರಾಜ್ಯದ ಪ್ರಮುಖ ರೈತ ಮುಖಂಡರಾದ ಸುರೇಶ್ ಬಾಬು ಪಾಟೀಲ್, ಕೆ.ಟಿ.ಗಂಗಾಧರ್, ಶ್ರೀಮತಿ ಅನುಸೂಯಮ್ಮ, ರಾಜೇಗೌಡ, ಚುಕ್ಕಿ ನಂಜುಂಡಸ್ವಾಮಿ, ಚಿಂತಕರಾದ ಪ್ರೊ ಹಿ.ಶಿ. ರಾಮಚಂದ್ರಗೌಡ, ಪ್ರೊ ರವಿವರ್ಮ ಕುಮಾರ್ ಸೇರಿದಂತೆ ಅನೇಕ ರೈತ ಹೋರಾಟಗಾರರು “ರೈತ ಚಳುವಳಿ ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ”ಯಲ್ಲಿ ಪಾಲ್ಗೊಂಡಿದ್ದರು. ಸಭೆಯ ನಂತರ ಪತ್ರಿಕಾಗೋಷ್ಟಿ ನಡೆಸಿದ ರೈತ ಮುಖಂಡರು ಕೆಲವು ಆಗ್ರಹಗಳನ್ನು ಮಾಡಿದ್ದಾರೆ.
    ಕೋಡಿಹಳ್ಳಿ ಚಂದ್ರಶೇಖರ್‌ ಭ್ರಷ್ಟಾಚಾರದ ಸ್ಪಷ್ಟೀಕರಣ ನೀಡುತ್ತಿದ್ದ ವೇಳೆ ಮಸಿ ಬಳಿಯಲಾಗಿದೆ.
    ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಕೇಶ್‌ ಟಿಕಾಯತ್‌, ಮಸಿ ಬಳಿದವರು ಯಾರು ಎಂಬುದು ಗೊತ್ತಿಲ್ಲ. ಆದರೆ ಈ ರೀತಿಯ ಘಟನೆ ನಡೆಯದಂತೆ ನೋಡಿಕೊಳ್ಳುವುದು ಪೊಲೀಸರ ಕರ್ತವ್ಯ ಎಂದಿದ್ದಾರೆ. ಈಗಾಗಲೇ ಮಸಿ ಬಳಿದಿರುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleವಿವಾದಕ್ಕೀಡಾದ ಕೊಡಗಿನ ಬುರ್ಕಾ ಡ್ಯಾನ್ಸ್
    Next Article ಕಾಳಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.