ಬೆಂಗಳೂರು: ತೆರಿಗೆ ನೀತಿ ವಿರೋಧಿಸಿ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಜನರು ರಾಜ್ಯದ ಹಲವು ಪೆಟ್ರೋಲ್ ಬಂಕ್‌ಗಳ ಎದುರು ಸಾಲುಗಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಮಾಲೀಕರ ಸಂಘವು ಈ ಬಗ್ಗೆ ಸ್ಪಷ್ಟನೆ ನೀಡಿದೆ. ತೆರಿಗೆ ನೀತಿ ವಿರೋಧಿಸಿ ನಾಳೆ (ಮೇ 31) ಪೆಟ್ರೋಲ್ ಬಂಕ್ ಮಾಲೀಕರಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಪೆಟ್ರೋಲ್ ಬಂಕ್‌ಗಳು ಕಾರ್ಯ ನಿರ್ವಹಿಸಲಿವೆ ಎಂದು ಸ್ಪಷ್ಟಪಡಿಸಿದೆ.
ಮುಷ್ಕರದ ಹಿನ್ನೆಲೆಯಲ್ಲಿ ಯಾವುದೇ ಪೆಟ್ರೋಲ್ ಬಂಕ್ ಬಂದ್ ಮಾಡುತ್ತಿಲ್ಲ. ಎಂದಿನಂತೆ ನಾಳೆಯೂ ಪೆಟ್ರೋಲ್, ಡೀಸೆಲ್ ಸಿಗಲಿದೆ ಎಂದು ಬಂಕ್ ಮಾಲೀಕರ ಸಂಘ ಸ್ಪಷ್ಟಪಡಿಸಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
