ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ
    ಸುದ್ದಿ

    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

    vartha chakraBy vartha chakraಮೇ 31, 2022Updated:ಮೇ 31, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಇಲ್ಲಿ ಇಂದು ಸಂಜೆ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಿದ್ದಾರೆ. ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ. ಅಂತೆಯೇ, ರಾಜ್ಯ ಸರ್ಕಾರದ 39 ನೇ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ.

    ಮಹಿಳೆಯರ ದರ್ಬಾರ್ : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗು 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು. ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗು ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು. ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗು ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ. ವಂದಿತಾ ಶರ್ಮಾ ಅವರ ನೇಮಕಾತಿಯಲ್ಲಿ ರಾಜ್ಯ ಸರ್ಕಾರವು ಎಂದಿನಂತೆ ಸೇವಾ ಹಿರಿತನವನ್ನು ಪುರಸ್ಕರಿಸಿದೆ. ವಂದಿತಾ ಶರ್ಮಾ ಅವರ ಅಧಿಕಾರಾವಧಿ ನವೆಂಬರ್ 30, 2022 ರವರೆಗೆ ಇದೆ. ವಂದಿತಾ ಶರ್ಮಾ ಅವರ ಪತಿಯೂ ಕೂಡಾ ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾಗಿ, ಪ್ರಸ್ತುತ ಹಣಕಾಸು ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಅಲ್ಲದೆ, ಇದೇ ದಿನದಿಂದು ಅಪರ ಮುಖ್ಯ ಕಾರ್ಯದರ್ಶಿ ಹಾಗು ಅಭಿವೃದ್ಧಿ ಆಯುಕ್ತರ ಹುದ್ದೆಯ ಅಧಿಕ ಪ್ರಭಾರವನ್ನೂ ವಹಿಸಿಕೊಂಡಿದ್ದಾರೆ.

    Verbattle
    Verbattle
    Verbattle
    Government News state government secretory
    Share. Facebook Twitter Pinterest LinkedIn Tumblr Email WhatsApp
    Previous Articleರೈತ ಸಂಘದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ
    Next Article 40 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಸ್ವತ್ತು ವಶ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Robertram ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Thomaszox ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.