ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತ್ತೆ ನಾಲ್ವರು ಲೇಖಕರಿಂದ ಪಠ್ಯ ಅನುಮತಿ ವಾಪಸ್
    ಸುದ್ದಿ

    ಮತ್ತೆ ನಾಲ್ವರು ಲೇಖಕರಿಂದ ಪಠ್ಯ ಅನುಮತಿ ವಾಪಸ್

    vartha chakraBy vartha chakraಮೇ 31, 2022Updated:ಮೇ 31, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಮಕ್ಕಳ ಭವಿಷ್ಯ ನಿರ್ಧರಿಸುವ ಪಠ್ಯಪುಸ್ತಕಗಳ ಕೇಸರೀಕರಣದ ವಿರುದ್ಧ ರಾಜ್ಯದಲ್ಲಿ ಎದ್ದಿರುವ ಆಕ್ರೋಶ ಹೆಚ್ಚಾಗುತ್ತಿದೆ. ಪಠ್ಯ ಬಳಕೆಗೆ ನೀಡಿದ್ದ ಅನುಮತಿ ಹಿಂಪಡೆಯುವವರ ಪಟ್ಟಿಯೂ ಬೆಳೆಯುತ್ತಿದೆ.
    ಮೊದಲಿಗೆ ದೇವನೂರ ಮಹಾದೇವ ಹಿಂಪಡೆದರು. ಅವರು ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಹತ್ತನೇ ತರಗತಿ ಕನ್ನಡ ಪಠ್ಯದಿಂದ ವಾಪಸ್ ಪಡೆಯುವ ಮೂಲಕ ಮೊದಲಿಗೆ ಪ್ರತಿರೋಧ ದಾಖಲಿಸಿದರು.
    ಮಂಗಳವಾರ (ಮೇ 31) ಈ ಸಾಲಿಗೆ ಮತ್ತೆ ನಾಲ್ವರು ಸೇರ್ಪಡೆಯಾಗಿದ್ದಾರೆ. ಕವಿ ಮೂಡ್ನಾಕೂಡು ಚಿನ್ನಸ್ವಾಮಿ, ಲೇಖಕ ಈರಪ್ಪ ಎಂ.ಕಂಬಳಿ, ಚಂದ್ರಶೇಖರ ಪಾಳ್ಯ, ರೂಪಾ ಹಾಸನ ಅನುಮತಿ ಹಿಂಪಡೆದಿದ್ದಾರೆ.
    ಮೂಡ್ನಾಕೋಡು ಚಿನ್ನಸ್ವಾಮಿಯವರು ಐದನೇ ತರಗತಿಯ ‘ನನ್ನ ಕವಿತೆಗೆ’, ಈರಪ್ಪ ಅವರು ಹತ್ತನೇ ತರಗತಿಯ ನುಡಿಕನ್ನಡದಲ್ಲಿನ ‘ಹೀಗೊಂದು ಟಾಪ್ ಪ್ರಯಾಣ’ ಲಲಿತ ಪ್ರಬಂಧ, ಚಂದ್ರಶೇಖರ ಪಾಳ್ಯ ಅವರು ಆರನೇ ತರಗತಿಯ ‘ಒಂದು ಸೋಜಿಗದ ಪದ್ಯ’, ರೂಪಾ ಅವರು ಒಂಬತ್ತನೇ ತರಗತಿಯ ‘ಅಮ್ಮನಾಗುವುದೆಂದರೆ’ ಕವಿತೆಯ ಬಳಕೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದಾರೆ.
    ಈಗಾಗಲೇ ವಿದ್ವಾಂಸರಾದ ಜಿ.ರಾಮಕೃಷ್ಣ ಅವರು ‘ಭಗತ್‌ಸಿಂಗ್‌’ ಪಾಠ, ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರು 9ನೇ ತರಗತಿಯ ದ್ವಿತೀಯ ಭಾಷಾ ಪಠ್ಯವಾಗಿದ್ದ “ಮನೆಗೆಲಸದ ಹೆಣ್ಣು ಮಗಳು” ಪದ್ಯ ಬಳಕೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದಾರೆ.

    Verbattle
    Verbattle
    Verbattle
    education ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Article40 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಸ್ವತ್ತು ವಶ
    Next Article ಬಾಲಿವುಡ್ ಗಾಯಕ ಕೆಕೆ ಸಾವು: ಪೊಲೀಸರಿಗೆ ಅನುಮಾನ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldPak ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • DonaldPak ರಲ್ಲಿ ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • Thomaszox ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.