‘ವರಮಹಾಲಕ್ಷ್ಮಿಗೆ ನವರಸಗಳ ರಸದೌತಣ ಸವಿಯಲು ಸಿದ್ಧರಾಗಿ, ಇದೇ ಆಗಸ್ಟ್ 05, 2022ರಿಂದ!‘ಎಂದು ನಿರ್ಮಾಣ ಸಂಸ್ಥೆ ಟ್ವೀಟ್ ಮಾಡಿದೆ. ಸಿನಿಮಾದಲ್ಲಿ 40 ವರ್ಷ ದಾಟಿದರೂ ಮದುವೆಯಾಗದ ಅಡುಗೆ ಭಟ್ಟರ ಪಾತ್ರದಲ್ಲಿ ಜಗ್ಗೇಶ್ ನಟಿಸಿದ್ದಾರೆ. ಅಭಿಮಾನಿಗಳು ಜಗ್ಗೇಶ್ ಚಿತ್ರಕ್ಕಾಗಿ ಕಾತುರದಿಂದ ಎದುರು ನೋಡುತ್ತಿದ್ದಾರೆ. ಸದ್ಯ ತೋತಾಪುರಿ ಸಿನಿಮಾದಲ್ಲಿ ಬ್ಯೂಸಿಯಾಗಿರುವ ಜಗ್ಗೇಶ್, ಅದರ ನಡುವೆಯೇ ರಾಘವೇಂದ್ರ ಸ್ಟೋರ್ ಸಿನಿಮಾವನ್ನು ಮಾಡಿ ಮುಗಿಸಿದ್ದಾರೆ. ಚಿತ್ರಕ್ಕೆ ಸಂತೋಷ್ ಆನಂದ್ರಾಮ್ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಈ ನಡುವೆ ಜುಲೈ 28 ರಂದು ಬಿಡುಗಡೆಯಾಗಲಿರುವ ಕಿಚ್ಚ ಸುದೀಪ್ ಅವರ ಫ್ಯಾಂಟಸಿ ಆಕ್ಷನ್-ಅಡ್ವೆಂಚರ್ ಚಿತ್ರ ವಿಕ್ರಾಂತ್ ರೋಣ ಬಿಡುಗಡೆಯೂ ತುಂಬಾ ಹತ್ತಿರದಲ್ಲಿದೆ.
ಹೊಂಬಾಳೆ ಫಿಲಂಸ್‌ನ 12ನೇ ಚಿತ್ರ ರಾಘವೇಂದ್ರ ಸ್ಟೋರ್ಸ್ ಆಗಸ್ಟ್ 5 ರಂದು ಥಿಯೇಟರ್‌ಗೆ ಬರಲಿದೆ.
Previous Articleಚೆಕ್ ಬೌನ್ಸ್ ಕೇಸ್: ಧೋನಿ ಸೇರಿ 8 ಮಂದಿ ವಿರುದ್ಧ ಪ್ರಕರಣ ದಾಖಲು
Next Article ಬೇಳೂರು ರಾಘವೇಂದ್ರ ಶೆಟ್ಟಿ ವಿರಾಟ್ ರೂಪ