Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇರುವೆಗಳು ಕಚ್ಚಿ ನವಜಾತ ಶಿಶು ಸಾವು
    ಸುದ್ದಿ

    ಇರುವೆಗಳು ಕಚ್ಚಿ ನವಜಾತ ಶಿಶು ಸಾವು

    vartha chakraBy vartha chakraಜೂನ್ 3, 2022Updated:ಜೂನ್ 3, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಲಕ್ನೋ(ಉತ್ತರ ಪ್ರದೇಶ): ಇರುವೆಗಳು ಕಚ್ಚಿದ್ದರಿಂದ ಮೂರು ದಿನದ ಹಸುಗೂಸು ಸಾವನ್ನಪ್ಪಿದೆ.
    ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಮಹಿಳಾ ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ ಈ‌ ಘಟನೆ ನಡೆದಿದೆ.
    ಆಸ್ಪತ್ರೆ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ. ಅಲ್ಲದೇ ವೈದ್ಯರು ನಮ್ಮ ಬಳಿ 6,500 ರೂಪಾಯಿ ಲಂಚ ಪಡೆದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
    ಕುಲ್ಪಹಾರ್ ತಹಸಿಲ್ ಪ್ರದೇಶದ ಮುಧರಿ ಗ್ರಾಮದ ನಿವಾಸಿ ಸುರೇಂದ್ರ ರೈಕ್ವಾರ್ ಅವರು ಮೇ 30 ರಂದು ಗರ್ಭಿಣಿ ಪತ್ನಿ ಸೀಮಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಅವರಿಗೆ ಗಂಡು ಮಗು ಜನಿಸಿತ್ತು. ಆದರೆ ನವಜಾತ ಶಿಶು ಅಸ್ವಸ್ಥಗೊಂಡ ಹಿನ್ನೆಲೆ ವೈದ್ಯರು ವಿಶೇಷ ನವಜಾತ ಶಿಶು ನಿಗಾ ಘಟಕಕ್ಕೆ ದಾಖಲಿಸಿದ್ದರು.

    Verbattle
    Verbattle
    Verbattle
    #LUCKNOW 3 days baby died to ant bite
    Share. Facebook Twitter Pinterest LinkedIn Tumblr Email WhatsApp
    Previous Articleಉಪೇಂದ್ರ ನಿರ್ದೇಶನದ, ನಟನೆಯ U ಸಿನೆಮ ಮುಹೂರ್ತ
    Next Article ಗೃಹ ಬಳಕೆಯ ಅಡಿಗೆ ಅನಿಲಕ್ಕಿಲ್ಲ ಸಬ್ಸಿಡಿ: ಕೇಂದ್ರ ಸರ್ಕಾರ ಘೋಷಣೆ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Olcbeh ರಲ್ಲಿ ಪಾರ್ಟಿ ಪತ್ತೆ ಹಚ್ಚದ ಪೊಲೀಸರು ಸಸ್ಪೆಂಡ್.
    • Jhuayn ರಲ್ಲಿ ರಾಜ್ಯದಲ್ಲಿ 3,364ಮಂದಿ ಬಾಣಂತಿಯರು ಸಾವು
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.