Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿಟ್ ಫಂಡ್ ಹಣ ಮರಳಿಸದೆ ದೋಖ,ಹಣ ಕೇಳಿ ಕೇಳಿ ಸುಸ್ತಾಗಿ ನೊಂದ ವೃದ್ಧ ನೇಣಿಗೆ ಶರಣು
    ಸುದ್ದಿ

    ಚಿಟ್ ಫಂಡ್ ಹಣ ಮರಳಿಸದೆ ದೋಖ,ಹಣ ಕೇಳಿ ಕೇಳಿ ಸುಸ್ತಾಗಿ ನೊಂದ ವೃದ್ಧ ನೇಣಿಗೆ ಶರಣು

    vartha chakraBy vartha chakraಜೂನ್ 4, 2022Updated:ಜೂನ್ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ ವೃದ್ಧರೋರ್ವರಿಗೆ ಇಬ್ಬರು ಚಿಟ್ ಫಂಡ್ನ ಹಣ ಮರಳಿಸದೆ ಮೋಸ ಮಾಡಿದ್ದು,ಹಣ ಕೇಳಿ ಸುಸ್ತಾದ ವೃದ್ಧ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮಾಡೂರು ಶಾಲೆ ಬಳಿ ನಡೆದಿದೆ.
    ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆಯ ಬಳಿಯ ನಿವಾಸಿ ಜಯರಾಮ ಶೆಟ್ಟಿ(71) ಆತ್ಮಹತ್ಯೆಗೈದ ದುರ್ದೈವಿ.ಜಯರಾಮ್ ಅವರು ಇಂದು ಬೆಳಿಗ್ಗೆ ಮನೆಯ ಕೋಣೆಯೊಳಗೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪತ್ನಿ ಲೀನಾ ಜೆ ಶೆಟ್ಟಿ ಅವರು ಬೆಳಿಗ್ಗೆ ಚಹಾ ಕೊಡಲೆಂದು ಹೋಗುವಾಗ ಪ್ರಕರಣ ಬೆಳಕಿಗೆ ಬಂದಿದೆ.
    ಜಯರಾಮ್ ಶೆಟ್ಟಿ ಅವರು ಮಾಡೂರು ಬಸ್ಸು ತಂಗುದಾಣದ ಬಳಿಯ ಪಂಚಾಯತ್ ಕಟ್ಟಡದ ಅಂಗಡಿಯಲ್ಲಿ ಸೀಯಾಳ ವ್ಯಾಪಾರಿಯಾಗಿದ್ದು ,ಚಿಟ್ ಫಂಡ್ ವ್ಯವಹಾರನೂ ನಡೆಸುತ್ತಿದ್ದರಂತೆ.ಕೊಟ್ಟವನು ಕೋಡಂಗಿ ,ಇಸ್ಕೊಂಡವನು ವೀರಭದ್ರ ಎಂಬಂತೆ ಜಯರಾಮ್ ಶೆಟ್ಟಿ ಅವರ ಚಿಟ್ ಫಂಡ್ ನ ಹಣ ಇಸ್ಕೊಂಡವರು ಹಣ ಮರಳಿಸದೆ ಮೋಸ ಮಾಡಿದ್ದರಂತೆ.ಇದರಿಂದ ಜಯರಾಮ್ ಶೆಟ್ಟಿ ಅವರು ತೀರ ನಷ್ಟ ಅನುಭವಿಸಿದ್ದು ಅದರ ಚಿಂತೆಯಲ್ಲೇ ನೇಣು ಬಿಗಿದು ಆತ್ಮ ಹತ್ಯೆಗೈದಿರುವುದಾಗಿ ಅವರ ಪತ್ನಿ ಲೀನಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
    ಜಯರಾಮ್ ಅವರ ಪತ್ನಿ ಲೀನಾ ಜೆ ಶೆಟ್ಟಿ ಅವರು ಕೋಟೆಕಾರು ಪಂಚಾಯತ್ನ ಮಾಜಿ ಸದಸ್ಯರಾಗಿದ್ದಾರೆ.
    ಮೃತ ಜಯರಾಮ್ ಅವರು ಪತ್ನಿ,ಮೂರು ಪುತ್ರಿಯರು,ಮೊಮ್ಮಕ್ಕಳನ್ನ ಅಗಲಿದ್ದಾರೆ. ಮೃತದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದು ಪ್ರಕರಣ ದಾಖಲಿಸಿದ್ದಾರೆ.

    Verbattle
    Verbattle
    Verbattle
    chitfunds death
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಇನ್ನೆರಡು‌ ದಿನ ಮಳೆ ಸಾಧ್ಯತೆ
    Next Article ಪಿಎಸ್‍ಐ ನೇಮಕಾತಿ ಅಕ್ರಮ ಬಂಧಿತರ ಸಂಖ್ಯೆ ಏರಿಕೆ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • LinwoodGah ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • Ntcvgq ರಲ್ಲಿ ಗೃಹ ಜ್ಯೋತಿ ಬಗ್ಗೆ ಮಂತ್ರಿ ಕ ಕೆ.ಜೆ.ಜಾರ್ಜ್‌ ಕೊಟ್ಟ ಸ್ಪಷ್ಟನೆ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.