Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಲೆಗೆ ಯತ್ನಿಸಿದ ಬಿಜೆಪಿ!
    ಸುದ್ದಿ

    ಕೊಲೆಗೆ ಯತ್ನಿಸಿದ ಬಿಜೆಪಿ!

    vartha chakraBy vartha chakraಜೂನ್ 4, 2022Updated:ಜೂನ್ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೀರತ್‌,ಜೂ.4 – ನನ್ನನ್ನು ಕೊಲೆ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಭಾರತೀಯ ಕಿಸಾನ್‌ ಒಕ್ಕೂಟದ(ಬಿಕೆಯು) ಮುಖಂಡ ರಾಕೇಶ್‌ ಟಿಕಾಯತ್‌ ಗಂಭೀರ ಆರೋಪ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ರೈತರ ಸಭೆಯ ಸಂದರ್ಭ ತಮ್ಮ ಮೇಲೆ ಭಾರತೀಯ ರಕ್ಷಣಾ ವೇದಿಕೆಯ ಕಾರ್ಯಕರ್ತರು ಹಲ್ಲೆ ನಡೆಸಿದ್ದನ್ನು ‘ಅತ್ಯಂತ ವ್ಯವಸ್ಥಿತ ಪಿತೂರಿ’ ಎಂದು ರಾಕೇಶ್‌ ಟಿಕಾಯತ್‌ ದೂಷಿಸಿದ್ದಾರೆ. ಮೀರತ್‌ ಜಿಲ್ಲೆಯ ಜಂಗೇಠಿ ಗ್ರಾಮದ ಧರ್ಮೇಶ್ವರಿ ತೋಟದಲ್ಲಿ ನಡೆದ ಬಿಕೆಯು ಪರಿಶೀಲನಾ ಸಭೆಯಲ್ಲಿ ಮಾತನಾಡಿದ ರಾಕೇಶ್‌ ಟಿಕಾಯತ್‌, ಸರ್ಕಾರವು ನನ್ನ ಹತ್ಯೆಯನ್ನು ಬಯಸುತ್ತಿದೆ. ಕಾರಣ, ಟಿಕಾಯತ್‌ ಕುಟುಂಬ ಮತ್ತು ಸಂಘಟನೆಯನ್ನು ಮುರಿಯುವುದಾಗಿದೆ. ಆದರೆ ಇದು ಎಂದಿಗೂ ಸಾಧ್ಯವಿಲ್ಲ’ ಎಂದಿದ್ದಾರೆ.
    ಮಹಾತ್ಮ ಗಾಂಧಿ ಅವರ ಹತ್ಯೆ ಸಂಚುಕೋರರಿಂದ ನಡೆಯಿತು. ಅದೇ ರೀತಿ ದೇಶದ ಪರವಾಗಿ ಮತ್ತು ರೈತರ ಪರವಾಗಿ ಧ್ವನಿಯೆತ್ತುವ ಜನರನ್ನು ಸಂಚುಕೋರರು ಗುರಿಯಾಗಿಸಿಕೊಂಡಿದ್ದಾರೆ.
    ಓರ್ವ ಟಿಕಾಯತ್‌ಗೆ ಏನಾದರೂ ಸಂಭವಿಸಿದರೆ ಲಕ್ಷಾಂತರ ಟಿಕಾಯತ್‌ಗಳು ಧ್ವಜವನ್ನು ಹಾರಿಸಲು ಸಿದ್ಧರಿದ್ದಾರೆ.
    ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಿಕೆಯು ಒಗ್ಗಟ್ಟನ್ನು ಮುರಿಯಲು ಸಾಕಷ್ಟು ಶ್ರಮವನ್ನು ವ್ಯಯಿಸುತ್ತಿದೆ. ಆದರೆ ಬಿಕೆಯು ಒಗ್ಗಟ್ಟನ್ನು ಮುರಿಯಲು ಸಾಧ್ಯವಿಲ್ಲ ಎಂದು ಟಿಕಾಯತ್‌ ಒತ್ತಿ ಹೇಳಿದ್ದಾರೆ.

    Verbattle
    Verbattle
    Verbattle
    Politics ಕೊಲೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾರಲ್ಲಿ ಪೈಶಾಚಿಕ ಕೃತ್ಯ…
    Next Article ಚಕ್ರತೀರ್ಥನನ್ನು ಬಂಧಿಸಿ!
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_ebsl ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    • Neiroset dlya ychebi_ojsl ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Neiroset dlya ychebi_uhsl ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.