ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಲವಾರು ಹಿಡಿದು ಬರ್ತ್ ಡೇ ಆಚರಣೆ!
    ಸುದ್ದಿ

    ತಲವಾರು ಹಿಡಿದು ಬರ್ತ್ ಡೇ ಆಚರಣೆ!

    vartha chakraBy vartha chakraಜೂನ್ 4, 2022Updated:ಜೂನ್ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಾರಕ ಆಯುಧ ತಲವಾರಿನಲ್ಲಿ ಕೇಕ್ ತುಂಡರಿಸಿ ಬರ್ತ್ ಡೇ ಆಚರಿಸಿದ ಏಳು ಮಂದಿಯ ವಿರುದ್ಧ ಎಸ್ಪಿ ಆದೇಶದಂತೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಪಡುಬಿದ್ರಿ ನಿವಾಸಿಗಳಾದ ಜೀತೇಂದ್ರ ಶೆಟ್ಟಿ ಗಣೇಶ್ ಪೂಜಾರಿ ಹಾಗು ಶರತ್ ಶೆಟ್ಟಿ ಎಂಬರನ್ನು ವಶಕ್ಕೆ ಪಡೆಯಲಾಗಿದ್ದು , ಉಳಿದಂತೆ ತಲೆ ಮರೆಸಿಕೊಂಡಿರುವ ಬರ್ತ್ ಡೇ ಯುವಕ ನಿರಂಜನ್ ಶೆಟ್ಟಿಗಾರ್, ತನುಜ್, ಸೂರಜ್ ಹಾಗು ಅನಿಶ್ ಇವರ ಬಂಧನಕ್ಕೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಪಡುಬಿದ್ರಿ ಎಸ್ಸೈ ಪುರುಷೋತ್ತಮ್ ತಂಡ ಬಲೆ ಬೀಸಿದೆ. ಕಳೆದ ಮೂವತ್ತನೇ ತಾರೀಕಿನಂದು ಪಡುಬಿದ್ರಿಯ ಜೀತೇಂದ್ರ ಶೆಟ್ಟಿ ಮನೆಯಲ್ಲಿ ಈ ಏಳು ಮಂದಿ ಮಾರಾಕಾಯುಧ ಬಳಸಿ ನಿರಂಜನ್ ಶೆಟ್ಟಿಗಾರ್ ಎಂಬಾತನ ಹುಟ್ಟು ಹಬ್ಬ ಆಚರಿಸಿದ್ದು, ಈ ವಿಡಿಯೋ ತುಣುಕನ್ನು ಅವರೇ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುವ ಮೂಲಕ ಸಮಸ್ಯೆಯನ್ನು ತಮ್ಮ ತಲೆ ಮೇಲೆ ತಾವೇ ಹಾಕಿಕೊಂಡಂತ್ತಾಗಿದೆ. ಈ ವಿಡಿಯೋ ವೀಕ್ಷೀಸಿದ ಉನ್ನತ ಪೊಲೀಸ್ ಅಧಿಕಾರಿಗಳು ಉಡುಪಿ ಎಸ್ಪಿಗೆ ಕಾನೂನು ಕ್ರಮಕ್ಕಾಗಿ ಆದೇಶಿಸಿದ ಮೇರೆಗೆ, ಅವರು ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಹಾಗು ಪಡುಬಿದ್ರಿ ಎಸ್ಸೈಯವರಿಗೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಪಡುಬಿದ್ರಿಯ ಕಾರ್ಕಳ ರಸ್ತೆಯಲ್ಲಿರುವ ಜಾರಪ್ಪ ಮನೆಗೆ ದಾಳಿ ಮಾಡಿದ ಪೊಲೀಸ್ ತಂಡ ಅಲ್ಲಿದ್ದ ಮೂವರನ್ನು ಬಂಧಿಸಲಾಗಿದೆ ಎಂಬುದಾಗಿ ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್ ತಿಳಿಸಿದ್ದಾರೆ.

    Verbattle
    Verbattle
    Verbattle
    birthday celebration with talwar ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಚಕ್ರತೀರ್ಥನನ್ನು ಬಂಧಿಸಿ!
    Next Article ಹಾಸ್ಯ ಚಕ್ರವರ್ತಿ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ನಿಧನ
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xnecvf ರಲ್ಲಿ ವಾಮಾಚಾರಕ್ಕೆ ವ್ಯಕ್ತಿ ಬಲಿ ಕೊಟ್ಟ ಪಾಪಿಗಳು.
    • Ywbgdt ರಲ್ಲಿ ವಿದ್ಯುತ್ ಕಳ್ಳತನ ಆರೋಪ: ಕುಮಾರಸ್ವಾಮಿಗೆ 68 ಸಾವಿರ ದಂಡ | HD Kumaraswamy
    • KevinOrara ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.