ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲು ಪಾಲಾದ ಲೊಡ್ಡೆ ನಿರ್ಮಾಪಕ
    ಸುದ್ದಿ

    ಜೈಲು ಪಾಲಾದ ಲೊಡ್ಡೆ ನಿರ್ಮಾಪಕ

    vartha chakraBy vartha chakraಜೂನ್ 4, 2022Updated:ಜೂನ್ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.4-ಸಿನಿಮಾಗೆ ಬಂಡವಾಳ ಹಾಕಿ ಕೈ ಸುಟ್ಟುಕೊಂಡು ವಂಚನೆಗಿಳಿದಿದ್ದ ಖತರ್ನಾಕ್ ನಿರ್ಮಾಪಕ ಸೇರಿ ನಾಲ್ವರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.
    ರಿಯಲ್ ಎಸ್ಟೇಟ್ ಹೆಸರಿನಲ್ಲಿ ವಂಚನೆ ನಡೆಸಿದ್ದ ನಿರ್ಮಾಪಕ ಮಂಜುನಾಥ್, ಶಿವಕುಮಾರ್, ಗೋಪಾಲ್ ಹಾಗು ಚಂದ್ರಶೇಖರ್ ಬಂಧಿತ ಆರೋಪಿಯಾಗಿದ್ದಾರೆ.
    ಆರೋಪಿ ಮಂಜುನಾಥ್ ಹಾಸ್ಯನಟ ಕೋಮಲ್ ಕುಮಾರ್ ಅಭಿನಯದ ಲೊಡ್ಡೆ ಸಿನಿಮಾ ನಿರ್ಮಾಣ ಮಾಡಿ ಕೋಟ್ಯಂತರ ರೂ. ಬಂಡವಾಳ ಹಾಕಿದ್ದು ಆ ಸಿನಿಮಾ ಬಿಡುಗಡೆಯಾಗಿ ಸೋತಿದ್ದರಿಂದ ಲಕ್ಷಾಂತರ ರೂಗಳ ನಷ್ಟ ಅನುಭವಿಸಿದ್ದ.
    ಈ ಬೆನ್ನಲ್ಲೇ ನಿರ್ಮಾಪಕ ಮಂಜುನಾಥ್ ರಾಜಾಜಿನಗರದಲ್ಲಿ ಮನೆ, ನಿವೇಶನಗಳನ್ನು ಮಾರಾಟ ಮಾಡಿಸುವ ರಿಯಲ್ ಎಸ್ಟೇಟ್ ಕಂಪನಿ ತೆಗೆದಿದ್ದ. ಈಗಲ್ ಟ್ರೀ ಬಿಲ್ಡರ್ಸ್ ಹಾಗು ಡೆವಲಪರ್ಸ್ ಡಾಟ್ ಎಂಬ ಕಂಪನಿ ಹೆಸರಲ್ಲಿ ಕಚೇರಿ ತೆರೆದು ನಿವೇಶನ ಮಾರಾಟ ಮಾಡುವುದಾಗಿ ಜಾಹೀರಾತು ನೀಡಿದ್ದ.
    ಪುಷ್ಪಕುಮಾರ್ ಎಂಬಾತ ಜಾಹಿರಾತು ನೋಡಿ ನಿರ್ಮಾಪಕ ಮಂಜುನಾಥ್‍ನನ್ನು ಸಂಪರ್ಕಿಸಿದ್ದು ಕಡಿಮೆ ಬೆಲೆಗೆ ನಿವೇಶನ ಕೊಡಿಸುವುದಾಗಿ ಹಂತ ಹಂತವಾಗಿ 2 ಲಕ್ಷ ರೂಗಳನ್ನು ಆರೋಪಿ ಮಂಜುನಾಥ್ ತೆಗೆದುಕೊಂಡಿದ್ದ. ಅಷ್ಟೇ ಅಲ್ಲದೇ ಬೇರೆ ಯಾರದ್ದೋ ನಿವೇಶನ ತೋರಿಸಿ ಕೊಡಿಸುವುದಾಗಿ ನಂಬಿಸಿದ್ದು, ತಕ್ಕ ದಾಖಲೆಗಳು ಕೇಳಿದಾಗ ನಿರ್ಮಾಪಕನ ಬಂಡವಾಳ ಬಯಲಿಗೆ ಬಂದಿದೆ. ಈ ಸಂಬಂಧ ಪುಷ್ಪಕುಮಾರ್ ರಾಜಾಜಿನಗರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಿರ್ಮಾಪಕ ಮಂಜುನಾಥ್, ಶಿವಕುಮಾರ್, ಗೋಪಾಲ್, ಚಂದ್ರಶೇಖರ್ ನನ್ನು ಬಂಧಿಸಿದ್ದಾರೆ

    Verbattle
    Verbattle
    Verbattle
    #cinema Entertainment lodde movie producer ಲೊಡ್ಡೆ ಸಿನಿಮಾ ನಿರ್ಮಾಪಕ
    Share. Facebook Twitter Pinterest LinkedIn Tumblr Email WhatsApp
    Previous Articleರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಪುತ್ಥಳಿ ಅನಾವರಣ
    Next Article ರಿಶಬ್ ಶೆಟ್ಟಿಯ ಕಾಂತಾರ ಸೆ.30ಕ್ಕೆ ರಿಲೀಸ್
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • Edgarkah ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • Edgarkah ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.