Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪಘಾತ: ದುರ್ಮರಣ
    ಸುದ್ದಿ

    ಅಪಘಾತ: ದುರ್ಮರಣ

    vartha chakraBy vartha chakraಜೂನ್ 5, 2022Updated:ಜೂನ್ 5, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.5- ದೇವಾಲಯದ ಪ್ರವೇಶ ದ್ವಾರಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ದಾರುಣ ಘಟನೆ ನೆಲಮಂಗಲ ಸಮೀಪದ ಅಡಕಮಾರನಹಳ್ಳಿ ಆಂಜನೇಯ ಸ್ವಾಮಿ ದೇಗುಲದ ಬಳಿ ನಡೆದಿದೆ.
    ಆಂಧ್ರಪ್ರದೇಶ ಮೂಲದ ಕೂಲಿ ಕಾರ್ಮಿಕ ನರಸಪ್ಪ ಮೃತಪಟ್ಟವರು. ದೇವಾಲಯದ ಪ್ರವೇಶ ದ್ವಾರಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಂಬ ಕುಸಿದು, ಬೈಕ್ ಸವಾರನ ಮೇಲೆ ಬಿದ್ದಿದೆ. ಕಂಬದ ಅವಶೇಷಗಳಡಿ ಸಿಲುಕಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೂಲಿ ಕಾರ್ಮಿಕ ನರಸಪ್ಪ ಬೈಕ್‌ನಲ್ಲಿ ಹೋಗುತ್ತಿದ್ದ ಸಂದರ್ಭ ಘಟನೆ ನಡೆದಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
    ನರಸಪ್ಪ ಕೇವಲ 3 ದಿನಗಳ ಹಿಂದೆ ಕೂಲಿ ಅರಸಿ ಕುಟುಂಬ ಸಮೇತರಾಗಿ ಆಂಧ್ರಪ್ರದೇಶದಿಂದ ಅಡಕಮಾರನಹಳ್ಳಿಗೆ ಬಂದಿದ್ದರು.
    ಆದರೆ ಲಾರಿ ಚಾಲಕನ ನಿರ್ಲಕ್ಷ್ಯದಿಂದಾಗಿ ಪ್ರವೇಶ ದ್ವಾರದ ಕಂಬ ಬೈಕ್ ಮೇಲೆ ಬಿದ್ದು, ನರಸಪ್ಪ ಬಲಿಯಾಗಿದ್ದು ನೆಲಮಂಗಲ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    accident ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಕಂಟೇನರ್ ಗೆ ಕಾರು ಢಿಕ್ಕಿ..
    Next Article Techie ಶಂಕಾಸ್ಪದ ಸಾವು..
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • qrx2u ರಲ್ಲಿ ಬೆಂಗಳೂರಿನಲ್ಲಿ ಇದು ಮಾತ್ರ ನಿಲ್ಲುತ್ತಿಲ್ಲ.
    • elu7t ರಲ್ಲಿ ಅಪಘಾತದಲ್ಲಿ ಮೂರು ನಿಮಿಷಕ್ಕೊಂದು ಸಾವು.
    • t7urd ರಲ್ಲಿ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಏನು ಮಾಡಬೇಕು | Siddaramaiah
    Latest Kannada News

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    RCB ಪ್ಲೇಯರ್ ಆ ಫೋಟೋ ಲೀಕ್!
    Subscribe