Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Techie ಶಂಕಾಸ್ಪದ ಸಾವು..
    ಸುದ್ದಿ

    Techie ಶಂಕಾಸ್ಪದ ಸಾವು..

    vartha chakraBy vartha chakraಜೂನ್ 5, 2022Updated:ಜೂನ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.5-ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ
    ನವ ವಿವಾಹಿತ ಮಹಿಳಾ ಎಂಜಿನಿಯರ್ ರೊಬ್ಬರು ಶಂಕಾಸ್ಪದವಾಗಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಸುಬ್ರಹ್ಮನಗರದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಬೋಳನಹಳ್ಳಿ
    ಅಂಜು ಆತ್ಮಹತ್ಯೆಗೆ ಶರಣಾದವರು. ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಅಗಿ ಕೆಲಸ ನಿರ್ವಹಿಸುತ್ತಿದ್ದ ಅಂಜು ಅವರು ಅಂಜನ್ ಕಣಿಯಾರ್ (28) ನನ್ನು ಪ್ರೀತಿಸಿ 4 ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಅಂಜು ಪತಿ ಮನೆಯವರು ತಿಳಿಸಿದ್ದಾರೆ.
    ಪತಿಯ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು. ತನಗೆ ಪತಿ ಮನೆಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಅಂಜು 15 ದಿನಗಳ ಹಿಂದೆ ಹೇಳಿದ್ದಳು. ಹೀಗಾಗಿ ಇದು ಅತ್ಮಹತ್ಯೆಯಲ್ಲ ಕೊಲೆ ಎಂದು ಅಂಜು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.
    ನಾಲ್ಕು ತಿಂಗಳ ಹಿಂದೆ ಮದುವೆ ಆಗಿತ್ತು. ಅವರಿಬ್ಬರು ಪ್ರೀತಿಸಿ ಮದುವೆ ಆಗಿದ್ದರು. ಮನೆಯಲ್ಲಿ ಅವರ ಅತ್ತೆ, ಪತಿ ಕಿರುಕುಳ ನೀಡುತ್ತಿದ್ದರು. ಹಿಂದೆ ನಮ್ಮ ಮಗಳು ಕೂಡ ಕಿರುಕುಳದ ಬಗ್ಗೆ ನಮಗೆ ಹೇಳಿದ್ದಳು. ಮೊನ್ನೆ ರಾತ್ರಿ ಕಾಲ್ ಮಾಡಿ ಚೆನ್ನಾಗಿ ಇದ್ದೇನೆ ಎಂದು ಹೇಳಿದ್ದಳು. ನಿನ್ನೆ ಮೊಬೈಲ್ ಕರೆ ಮಾಡಿದರೆ ಕಾಲ್ ರಿಸೀವ್ ಮಾಡಲಿಲ್ಲ.
    ರಾತ್ರಿ 7 ಗಂಟೆಗೆ ಕಾಲ್ ಮಾಡಿ ಅಂಜು ನೇಣು ಹಾಕಿಕೊಂಡಿದ್ದಾಳೆ ಎಂದು ಹೇಳುತ್ತಾರೆ. ನನ್ನ ಮಗಳು ನೇಣು ಹಾಕಿಕೊಂಡಿಲ್ಲ. ಕಿರುಕುಳ ನೀಡಿ ಸಾಯಿಸಿದ್ದಾರೆ ಎಂದು ಅಂಜು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
    ಸ್ಥಳಕ್ಕೆ ಸುಬ್ರಹ್ಮಣ್ಯ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    News Tech ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಅಪಘಾತ: ದುರ್ಮರಣ
    Next Article ನೋಟುಗಳಲ್ಲಿ ಮೂಡಿಬರಲಿದೆ ಟ್ಯಾಗೋರ್, ಕಲಾಂ ಚಿತ್ರ
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • Tracymix ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • LinwoodGah ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.