Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜುಟ್ಟು ಅಂದ್ರು… ಒದೆ ತಿಂದ್ರು…
    ಸುದ್ದಿ

    ಜುಟ್ಟು ಅಂದ್ರು… ಒದೆ ತಿಂದ್ರು…

    vartha chakraBy vartha chakraಜೂನ್ 6, 2022Updated:ಜೂನ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.6-ಯುವಕರ ಗ್ಯಾಂಗ್‍ವೊಂದು ಜುಟ್ಟು ಅಂದಿದ್ದಕ್ಕೆ ಸಿನಿಮೀಯ ಶೈಲಿಯಲ್ಲಿ ಮೂವರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಹೊಡೆದು ಹಲ್ಲೆಗೈದ ಘಟನೆ ನಗರದ ರಾಮಮೂರ್ತಿ ನಗರ ಟಿಸಿ ಪಾಳ್ಯದಲ್ಲಿ ನಡೆದಿದೆ.
    ಹಲ್ಲೆಯಿಂದ ಗಾಯಗೊಂಡ ವಿನಯ್, ಬಸವರಾಜು, ಗುರು ಸೇರಿ‌ ಮೂವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
    ತರುಣ್, ರಾಹುಲ್, ವಿಕ್ಕಿ, ಮತ್ತವರ ಗ್ಯಾಂಗ್‍ನಿಂದ ಮೂವರು ಮೇಲೆ ಹಲ್ಲೆ ನಡೆದಿದೆ. ಯುವಕರು ಮದ್ಯಪಾನ ಮಾಡಲು ಬಾರ್ ಗೆ ತೆರಳಿದ್ದರು. ಇದೇ ವೇಳೆ ತರುಣ್ ಗ್ಯಾಂಗ್ ಅಲ್ಲಿಗೆ ಬಂದಿತ್ತು. ಗ್ಯಾಂಗ್‍ನಲ್ಲಿ ರಾಹುಲ್ ಜುಟ್ಟು ಬಿಟ್ಟಿದ್ದನ್ನು ನೋಡಿ ಯುವಕರು ನಕ್ಕಿದ್ದಾರೆ. ಇದೇ ವಿಚಾರಕ್ಕೆ ಎರಡು ಗ್ಯಾಂಗ್‍ಗಳ ನಡುವೆ ಮಾರಮಾರಿ ನಡೆದು ಗಲಾಟೆ ಶುರುವಾಗಿ ಮೂವರು ಯುವಕರ ಮೇಲೆ ತರುಣ್ ಆ್ಯಂಡ್ ಗ್ಯಾಂಗ್ ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಹಲ್ಲೆ ನಡೆಸಿದೆ.
    ಗಾಯಗೊಂಡ ಯುವಕರು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದು ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ‌ತೀವ್ರ ಶೋಧ ಕೈಗೊಂಡಿದ್ದಾರೆ.

    Verbattle
    Verbattle
    Verbattle
    Bangalore ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಟಿಕಾಯತ್​​ಗೆ ಮಸಿ ಬಳಿದ ಮಹಿಳೆ ಬಂಧನ
    Next Article ಕೆರೆಗೆ ಹಾರಿದ ಮಹಿಳೆಯರು..
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 24betOnlinecasino_gn2 ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • BetwinnerOnlinecasino_jv7 ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • Jeremysturo ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.