Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚರಣ್ ರಾಜ್ ಕೊಲೆ ಪ್ರಕರಣ, ಮತ್ತೆ ಮೂವರು ಆರೋಪಿಗಳು ಪೋಲಿಸ್ ವಶಕ್ಕೆ…
    ಸುದ್ದಿ

    ಚರಣ್ ರಾಜ್ ಕೊಲೆ ಪ್ರಕರಣ, ಮತ್ತೆ ಮೂವರು ಆರೋಪಿಗಳು ಪೋಲಿಸ್ ವಶಕ್ಕೆ…

    vartha chakraBy vartha chakraಜೂನ್ 6, 2022Updated:ಜೂನ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಜೂನ್ 4 ರಂದು ಪುತ್ತೂರು ತಾಲೂಕಿನ ಪೆರ್ಲಂಪಾಡಿಯಲ್ಲಿ ನಡೆದ ಚರಣ್ ರಾಜ್ ಎಂಬಾತನ ಕೊಲೆ ಸಂಬಂಧ ದಕ್ಷಿಣಕನ್ನಡ ಜಿಲ್ಲಾ ಪೋಲೀಸರು ಮತ್ತೆ ಮೂರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಪೋಲೀಸ್ ವಶದಲ್ಲಿರುವ ಆರೋಪಿಗಳ ಸಂಖ್ಯೆ ಇದೀಗ ಆರಕ್ಕೆ ಏರಿದೆ. 2019 ರಲ್ಲಿ ಪುತ್ತೂರಿನಲ್ಲಿ ನಡೆದ ಕಾರ್ತಿಕ್‌ ಮೇರ್ಲ್ ಕೊಲೆ ಆರೋಪಿಯಾಗಿದ್ದ ಚರಣ್ ರಾಜ್ ನನ್ನು ಎರಡು ಬೈಕ್‌ಗಳಲ್ಲಿ ಬಂದ ಮೂವರು ಆರೋಪಿಗಳು ತಲವಾರು ಮತ್ತೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಈ ಸಂಬಂಧ ದೂರು ದಾಖಲಿಸಿಕೊಂಡಿದ್ದ ಬೆಳ್ಳಾರೆ ಪೋಲೀಸರು ಇದೀಗ ಒಟ್ಟು ಆರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಿಶೋರ್ ಪೂಜಾರಿ, ರೇವಂತ್, ರಾಕೇಶ್ ಪಂಚೋಡಿ, ನರ್ಮೇಶ್, ನಿತಿಲ್ ಶೆಟ್ಟಿ ಮತ್ತು ವಿಜೇಶ್ ಪೋಲೀಸ್ ವಶದಲ್ಲಿರುವ ಆರೋಪಿಗಳಾಗಿದ್ದಾರೆ‌. ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಖುಷಿಕೇಶ್ ಸೊನಾವಣೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ಎರಡು ತಂಡಗಳನ್ನು ರಚಿಸಿದ್ದು, ಪುತ್ತೂರು ಗ್ರಾಮಾಂತರ ಠಾಣೆಯ ಪಿಎಸೈ ಉದಯರವಿ ಮತ್ತು ಬೆಳ್ಳಾರೆ ಠಾಣೆಯ ರುಕ್ಮಾ ನಾಯ್ಕ ನೇತೃತ್ವದ ತಂಡ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    accused crime ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮಾಸ್ಕ್ ಕಡ್ಡಾಯ..
    Next Article AAPಗೆ ಜಿಗಿದ ಮುಖ್ಯಮಂತ್ರಿ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Chriswot ರಲ್ಲಿ ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    • derevyannye_doma_ysPl ರಲ್ಲಿ ಜಾತಿ ಗಣತಿ ಸಮಾಜ ಜೋಡಿಸಲಿದೆ | Socio-Economic Caste Census
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe