Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಣಾಜೆ ಪೊಲೀಸರ ಕೈ ತಪ್ಪಿಸಿ ದನಕಳವು ಆರೋಪಿ ಎಸ್ಕೇಪ್,ಹಂಗು ತೊರೆದು ಆರೋಪಿಯನ್ನ ಹಿಡಿದ ಕಾನ್ ಸ್ಟೇಬಲ್.
    ಸುದ್ದಿ

    ಕೊಣಾಜೆ ಪೊಲೀಸರ ಕೈ ತಪ್ಪಿಸಿ ದನಕಳವು ಆರೋಪಿ ಎಸ್ಕೇಪ್,ಹಂಗು ತೊರೆದು ಆರೋಪಿಯನ್ನ ಹಿಡಿದ ಕಾನ್ ಸ್ಟೇಬಲ್.

    vartha chakraBy vartha chakraಜೂನ್ 8, 2022Updated:ಜೂನ್ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದನ ಕಳವು ಪ್ರಕರಣದ ಮೂವರು ಆರೋಪಿಗಳನ್ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ತಪಾಸಣೆಗೆ ಕರೆದೊಯ್ದ ವೇಳೆ ಓರ್ವ ಆರೋಪಿ ಎಸ್ಕೇಪ್ ಆಗಿದ್ದು, ಹಂಗು ತೊರೆದು ಆತನನ್ನ ಬೆನ್ನಟ್ಟಿದ ಪೊಲೀಸ್ ಕಾನ್ಸ್ಟೇಬಲ್ ಓರ್ವರು ಆರೋಪಿಯನ್ನ ಹೆಡೆಮುರಿ ಕಟ್ಟಿದ ಘಟನೆ ದೇರಳಕಟ್ಟೆ ನಾಟೆಕಲ್ ಎಂಬಲ್ಲಿ ನಡೆದಿದೆ.
    ದೇರಳಕಟ್ಟೆ ನಿವಾಸಿ ಮಹಮ್ಮದ್ ಮುಸ್ತಾಫ ಎಂಬಾತನೇ ಪೊಲೀಸರಿಂದ ಎಸ್ಕೇಪ್ ಆಗಲು ಯತ್ನಿಸಿ ಮತ್ತೆ ಕಾನ್ ಸ್ಟೇಬಲ್ ಕೈಗೆ ತಗಲಾಕ್ಕೊಂಡ ದನಕಳವು ಆರೋಪಿ. ಕೊಣಾಜೆ ಠಾಣಾ ಪೊಲೀಸ್ ಕಾನ್ಸ್ಟೇಬಲ್ ಎಮ್.ಬಿ ಅಸುಂಡಿ ಎಂಬವರು ತಮ್ಮ ಪ್ರಾಣದ ಹಂಗು ತೊರೆದು ದನಕಳವು ಆರೋಪಿ ಮುಸ್ತಾಫನನ್ನ ಹಿಡಿದು ಜೈಲಿಗಟ್ಟಿ ಸಮಯ ಪ್ರಜ್ನೆ ಮರೆದಿದ್ದು ನೆರೆದಿದ್ದವರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
    ಇಂದು ಬೆಳಿಗ್ಗೆ ಕೊಣಾಜೆ ಠಾಣಾ ವ್ಯಾಪ್ತಿಯ ಚೇಳೂರು ಚೆಕ್ ಪೋಸ್ಟ್ ಬಳಿ ಪಿ.ಎಸ್.ಐ ಯೋಗೇಶ್ವರ್ ಮತ್ತು ಸಿಬ್ಬಂದಿಗಳು ಗಸ್ತಿನಲ್ಲಿದ್ದ ವೇಳೆ ಮೆಲ್ಕಾರ್ ನಿಂದ ಸಜಿಪ ಕಡೆಗೆ ಬರುತ್ತಿದ್ದ ಈಕೋ ಕಾರನ್ನ ತಡೆದಿದ್ದಾರೆ. ತಪಾಸಣೆ ನಡೆಸಿದಾಗ ಕಾರಲ್ಲಿ ಒಂದು ಹೆಣ್ಣು ಕರುವನ್ನ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದ್ದು ಆರೋಪಿಗಳಾದ ದೇರಳಕಟ್ಟೆ ನಿವಾಸಿ ಮಹಮ್ಮದ್ ಮುಸ್ತಾಫ, ಸಜಿಪ ನಿವಾಸಿ ಮುನಾಫರ್, ಕಲ್ಲಾಪು ನಿವಾಸಿಗಳಾದ ಮಹಮ್ಮದ್ ಜುನೈದ್ ನನ್ನ ಬಂಧಿಸಿದ್ದರು.
    ಇಂದು ಮದ್ಯಾಹ್ನದ ವೇಳೆ ಆರೋಪಿಗಳನ್ನ ನ್ಯಾಯಾಲಯಕ್ಕೆ ಹಾಜರು ಪಡಿಸಲು ಮುಂದಾದ ಪೊಲೀಸರು ಪಿ.ಸಿ.ಆರ್ ವಾಹನದಲ್ಲಿ ಮೂವರು ದನಕಳವು ಆರೋಪಿಗಳನ್ನ ನಾಟೆಕಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ತಪಾಸಣೆಗೆ ಕರೆ ತಂದಿದ್ದಾರೆ.ಈ ವೇಳೆ ಸಮೀಪದ ತಹಶೀಲ್ದಾರ್ ಕಛೇರಿಯಲ್ಲಿ ನೆರೆದಿದ್ದ ಜನರು ನೋಡ ನೋಡುತ್ತಿದ್ದಂತೆಯೇ ಮುಸ್ತಾಫ ಎಂಬಾತ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದ ಗುಡ್ಡ ಹಾರಿ ತಪ್ಪಿಸಲು ಯತ್ನಿಸಿದ್ದು ಸ್ಥಳದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಎಮ್.ಬಿ ಅಸುಂಡಿ ಅವರು ಗುಡ್ಡದಲ್ಲಿ ಎದ್ದು ಬಿದ್ದು ಚೇಸ್ ಮಾಡಿ ಆರೋಪಿಯನ್ನ ಹೆಡೆಮುರಿ ಕಟ್ಟಿದ್ದಾರೆ.
    ಘಟನೆಯಲ್ಲಿ ಆರೋಪಿಯನ್ನ ಚೇಸ್ ಮಾಡಿ ಹಿಡಿದ ಪೊಲೀಸ್ ಸಿಬ್ಬಂದಿ ಅಸುಂಡಿ ಅವರಿಗೆ ಗಾಯಗಳಾಗಿವೆ.

    Verbattle
    Verbattle
    Verbattle
    Trending virall ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗುಂಡಿಟ್ಟು ಹೊಡೆಯುವ ಹೇಳಿಕೆಗೆ ಈಗಲೂ ಬದ್ಧ: ಮುತಾಲಿಕ್
    Next Article ಫಿಲ್ಮ್‌ಫೇರ್ ಮ್ಯಾಗಜೀನ್‌ನ ಮುಖಪುಟವನ್ನು ಅಲಂಕರಿಸಿದ ರಶ್ಮಿಕಾ ಮಂದಣ್ಣ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HowardIllup ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Neiroset dlya ychebi_bqsl ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    • https://failiem.lv/oddsmaster2221/info ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.