Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮದುವೆ ನಿಲ್ಲಿಸಲು ವಿದ್ಯಾರ್ಥಿನಿಯ ಖಾಸಗಿ ಚಿತ್ರಗಳನ್ನು ಹಂಚಿಕೊಂಡ ಶಿಕ್ಷಕ, ಪೋಕ್ಸೊ ಪ್ರಕರಣ ದಾಖಲು
    ಸುದ್ದಿ

    ಮದುವೆ ನಿಲ್ಲಿಸಲು ವಿದ್ಯಾರ್ಥಿನಿಯ ಖಾಸಗಿ ಚಿತ್ರಗಳನ್ನು ಹಂಚಿಕೊಂಡ ಶಿಕ್ಷಕ, ಪೋಕ್ಸೊ ಪ್ರಕರಣ ದಾಖಲು

    vartha chakraBy vartha chakraಜೂನ್ 9, 2022Updated:ಜೂನ್ 9, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿದ್ಯಾರ್ಥಿಯ ಮದುವೆ ಮುರಿಯುವ ಉದ್ದೇಶದಿಂದ ಆಕೆಯ ಖಾಸಗಿ ಫೋಟೋಗಳನ್ನು ಹಂಚಿಕೊಂಡ ದೈಹಿಕ ಶಿಕ್ಷಣ ಶಿಕ್ಷಕನ ವಿರುದ್ಧ ಬೆಳಗಾವಿ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿ ಪ್ರಕರಣ ದಾಖಲಿಸಿದ್ದಾರೆ.
    ಪೊಲೀಸರ ಪ್ರಕಾರ, ಆರೋಪಿ 44 ವರ್ಷದ ಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ್ದ. ಮದುವೆಯಾಗುವುದಾಗಿ ಭರವಸೆ ನೀಡಿದ ಬಳಿಕ ಆಕೆಗೆ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದ. ಆರೋಪಿ ಶಿಕ್ಷಕ ಅವಳೊಂದಿಗೆ ಖಾಸಗಿ ಕ್ಷಣಗಳ ಫೋಟೋಗಳನ್ನೂ ತೆಗೆದುಕೊಂಡಿದ್ದ.
    ಇದೇ ವೇಳೆ ಬಾಲಕಿಯ ಮನೆಯವರು ಬೇರೊಬ್ಬ ವ್ಯಕ್ತಿಯೊಂದಿಗೆ ಬಾಲಕಿಯ ಮದುವೆ ನಿಶ್ಚಯಿಸಿದ್ದಾರೆ. ಆಕೆಯ ಮದುವೆ ತಡೆಯಲು ಯುವತಿಯ ಖಾಸಗಿ ಛಾಯಾಚಿತ್ರಗಳನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಹಾಕಿದ್ದ ಆರೋಪಿ ಅದನ್ನು ವೈರಲ್ ಮಾಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ಗ್ರಾಮಸ್ಥರು ಶಾಲೆಯಲ್ಲೇ ಆರೋಪಿ ಶಿಕ್ಷಕನಿಗೆ ಥಳಿಸಿದ್ದಾರೆ. ಅಲ್ಲದೇ ಆತನನ್ನು ಠಾಣೆಗೆ ಎಳೆದೊಯ್ದು ದೂರು ದಾಖಲಿಸಿದ್ದಾರೆ.
    ಮತ್ತೊಂದು ಪ್ರಕರಣದಲ್ಲಿ, ಬಿಕಾಂ ಓದುತ್ತಿರುವ ಕಾಲೇಜು ಹುಡುಗಿಯನ್ನು ಲೈಂಗಿಕವಾಗಿ ಬಳಸಿಕೊಂಡದ್ದಕ್ಕಾಗಿ ಸವಣೂರು ಪೊಲೀಸರು ಸಹಾಯಕ ಪ್ರಾಧ್ಯಾಪಕರ ವಿರುದ್ಧ ಐಪಿಸಿ ಸೆಕ್ಷನ್ 376 (2) (ಎನ್) ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
    ಹಾವೇರಿ ಜಿಲ್ಲೆಯ ಶಿಗ್ಗಾಂವ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಬೋಧಿಸುತ್ತಿದ್ದ ಆರೋಪಿ ನಿಂಗಪ್ಪ ಕಲಕೋಟಿ ಟ್ಯೂಷನ್‌ಗೆಂದು ಬಂದ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಶೋಷಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Verbattle
    Verbattle
    Verbattle
    ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಪುತ್ರನ ಶವ ನೀಡಲು ಲಂಚ ಕೇಳಿದ ಸರ್ಕಾರಿ ಆಸ್ಪತ್ರೆ: ಭಿಕ್ಷೆ ಬೇಡಿದ ತಂದೆ-ತಾಯಿ!
    Next Article ಇರಾದಲ್ಲಿ ಕತ್ತೆ ಸಾಕಣೆ ಮತ್ತು ಮಾದರಿ ಕೇಂದ್ರ ಆರಂಭ: ಇದು ರಾಜ್ಯದಲ್ಲೇ ಪ್ರಥಮ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • LinwoodGah ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • LeonardReawn ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.