Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿವಾದ ಹಿನ್ನೆಲೆ: ಎರಡು ದಿನ ಮೊದಲೇ ಕ್ಷಮಾ ಬಿಂದು ಸ್ವಯಂ ವಿವಾಹ
    Viral

    ವಿವಾದ ಹಿನ್ನೆಲೆ: ಎರಡು ದಿನ ಮೊದಲೇ ಕ್ಷಮಾ ಬಿಂದು ಸ್ವಯಂ ವಿವಾಹ

    vartha chakraBy vartha chakraಜೂನ್ 9, 2022Updated:ಜೂನ್ 9, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಅಹಮದಾಬಾದ್(ಗುಜರಾತ್): ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸ್ವಯಂ ವಿವಾಹವಾಗುತ್ತೇನೆಂದು ಘೋಷಣೆ ಮಾಡಿ ವಿವಾದ ಸೃಷ್ಟಿಸಿದ್ದ ಗುಜರಾತ್‌ನ ಯುವತಿ ಕ್ಷಮಾ ಬಿಂದು ಬುಧವಾರ(ಜೂ.9) ತನಗೆ ತಾನೇ ಮಂಗಳ ಸೂತ್ರ ಕಟ್ಟಿಕೊಂಡಿದ್ದಾರೆ.
    ಈ ಹಿಂದೆ ಅವರು ತಾನು ಜೂನ್ 11ರಂದು ವಿವಾಹವಾಗುತ್ತೇನೆಂದು ಘೋಷಣೆ ಮಾಡಿದ್ದರು. ಆದರೆ ಘೋಷಣೆ ಮಾಡಿದ ದಿನಾಂಕಕ್ಕೂ ಮುನ್ನವೇ ತಮ್ಮ ನಿವಾಸದಲ್ಲಿ ಮದುವೆಯಾಗಿದ್ದಾರೆ. ಈ ಮದುವೆ ಸಮಾರಂಭಕ್ಕೆ ಯಾವುದೇ ಪುರೋಹಿತರು ಹಾಜರಿರಲಿಲ್ಲ.

    Trending
    Share. Facebook Twitter Pinterest LinkedIn Tumblr Email WhatsApp
    Previous Articleಇರಾದಲ್ಲಿ ಕತ್ತೆ ಸಾಕಣೆ ಮತ್ತು ಮಾದರಿ ಕೇಂದ್ರ ಆರಂಭ: ಇದು ರಾಜ್ಯದಲ್ಲೇ ಪ್ರಥಮ
    Next Article ದಕ್ಷಿಣದ ಖ್ಯಾತ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ವಿವಾಹ ಇಂದು ನೆರವೇರಿದೆ
    vartha chakra
    • Website

    Related Posts

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೆ.ಜೆ.ಜಾರ್ಜ್.

    ಜೂನ್ 30, 2025

    ಒಂದಾದ ಜಾರಕಿಹೊಳಿ ಬ್ರದರ್ಸ್ !

    ಜೂನ್ 30, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 0wivk ರಲ್ಲಿ Congress ಬಂಡಾಯದ ಲಾಭ JDSಗೆ ಸಿಗಲಿದೆಯಾ
    • hy698 ರಲ್ಲಿ ಫ್ಲೆಕ್ಸ್ ಹಾಕಿದರೆ ಜೋಕೆ…? | Flex Banners
    • cpe0f ರಲ್ಲಿ ಸೋಮವಾರಪೇಟೆ ಜನರ ಕನಸು ಈಡೇರಿತು.
    Latest Kannada News

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    RCB ಪ್ಲೇಯರ್ ಆ ಫೋಟೋ ಲೀಕ್!
    Subscribe