Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾತ್ಯತೀತ ತತ್ವ ಉಳಿಸಲು ಜೆಡಿಎಸ್ ನಮಗೆ ಬೆಂಬಲ ನೀಡಬೇಕು: ಡಿ.ಕೆ. ಶಿವಕುಮಾರ್ ಮನವಿ
    ಸುದ್ದಿ

    ಜಾತ್ಯತೀತ ತತ್ವ ಉಳಿಸಲು ಜೆಡಿಎಸ್ ನಮಗೆ ಬೆಂಬಲ ನೀಡಬೇಕು: ಡಿ.ಕೆ. ಶಿವಕುಮಾರ್ ಮನವಿ

    vartha chakraBy vartha chakraಜೂನ್ 10, 2022Updated:ಜೂನ್ 10, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯಸಭೆ ಚುನಾವಣೆಗೆ ನಾನು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹಾಗು ಪಕ್ಷದ ನಾಯಕರು ಚರ್ಚೆ ಮಾಡಿ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಕಾಂಗ್ರೆಸ್ ಪಕ್ಷದಿಂದ ಮಂಡ್ಯ ಮೂಲದ, ಅಲ್ಪಸಂಖ್ಯಾತ ಸಮುದಾಯದ, ಸಾಚಾರ್ ವರದಿಗೆ ಕಾರಣಕರ್ತರಾದ ನಮ್ಮ ಪಕ್ಷದ ಹಿರಿಯ ಮುಖಂಡ ಕೆ. ರೆಹಮಾನ್ ಖಾನ್ ಅವರ ಪುತ್ರ, ವಿದ್ಯಾವಂತ ಯುವಕ ಮನ್ಸೂರ್ ಅಲಿ ಖಾನ್ ಅವರನ್ನು ಎರಡನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು, ಜಾತ್ಯಾತೀತ ತತ್ವ ಉಳಿಸಲು ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಜೆಡಿಎಸ್ ಗೆ ನಾನು ಮತ್ತು ಸಿದ್ದರಾಮಯ್ಯನವರು ಮನವಿ ಮಾಡಿದ್ದೇವೆ. ಈ ಹಿಂದೆ ಜೆಡಿಎಸ್ ಪಕ್ಷಕ್ಕೆ ನಾವು ಸಾಕಷ್ಟು ಬಾರಿ ಸಹಾಯ ಮಾಡಿದ್ದು, ಈ ಬಾರಿ ಅವರು ನಮಗೆ ಬೆಂಬಲ ನೀಡಬೇಕು.

    ಜೆಡಿಎಸ್ ಶಾಸಕರು ರೆಸಾರ್ಟ್ ನಲ್ಲಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ‘ ಅದು ಅವರ ಪಕ್ಷದ ವಿಚಾರ. ನಮ್ಮ ಪಕ್ಷದ ಹಲವು ನಾಯಕರನ್ನು ಸಂಪರ್ಕಿಸುವ ಪ್ರಯತ್ನ ನಡೆಯುತ್ತಿದೆ. ನಿನ್ನೆ ಯಾರು ಯಾರ ಮನೆಗೆ ಹೋಗಿದ್ದಾರೆ. ಯಾರಿಗೆ ಕರೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಇದು ತಪ್ಪು ಎಂದು ನಾನು ಹೇಳುವುದಿಲ್ಲ’ ಎಂದು ಉತ್ತರಿಸಿದರು.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಇದು ತುಮಕೂರು ಜಿಲ್ಲಾ ಕಾರಾಗೃಹದ ಕರ್ಮಕಾಂಡ!!
    Next Article ಚಿರತೆ ಚರ್ಮ ಮಾರಾಟ ಯತ್ನ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • LarryCax ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Kiafek ರಲ್ಲಿ ಪಂಚಾಯಿತಿಗಳಲ್ಲಿ ಜನನ- ಮರಣ ಪ್ರಮಾಣ ಪತ್ರ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.