ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿರತೆ ಚರ್ಮ ಮಾರಾಟ ಯತ್ನ
    ಸುದ್ದಿ

    ಚಿರತೆ ಚರ್ಮ ಮಾರಾಟ ಯತ್ನ

    vartha chakraBy vartha chakraಜೂನ್ 10, 2022Updated:ಜೂನ್ 10, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು,ಜೂ.10-ರಸ್ತೆ ಬದಿ ನಿಂತು ಚಿರತೆ ಚರ್ಮ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಇಂದಾವರದ ಪರ್ವತ, ಎಪಿಎಂಸಿ ಮಾರ್ಕೆಟ್‍ನಲ್ಲಿ ರೈಟರ್ ಕೆಲಸ ಮಾಡುವ ಕಾಂತರಾಜ್ ಹಾಗು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಶ್ರೀನಿವಾಸ್ ಬಂಧಿತ ಆರೋಪಿಗಳಾಗಿದ್ದಾರೆ.
    ಬಂಧಿತರು ಚಿರತೆ ಚರ್ಮವನ್ನು ಕಳೆದ ವರ್ಷವೇ ಮರಣ ಹೊಂದಿದ ಓರ್ವ ವ್ಯಕ್ತಿಯಿಂದ ಖರೀದಿಸಿದ್ದರು ಎಂದು ಹೇಳಲಾಗಿದೆ. ಅಂದಿನಿಂದಲೂ ಚಿರತೆ ಚರ್ಮವನ್ನು ಮಾರಾಟ ಮಾಡಲು ಗಿರಾಕಿಗಳಿಗಾಗಿ ಹುಡುಕಾಡುತ್ತಿದ್ದು ಯಾರೂ ಸಿಕ್ಕಿರಲಿಲ್ಲ.
    ಇಂದಾವರ ಫ್ಯಾಕ್ಟರಿ ಬಡಾವಣೆಯ ಮಲ್ನಾಡ್ ಸಮುದಾಯ ಭವನದ ಬಳಿ ನಿಂತು ಗಿರಾಕಿಗಳಿಗಾಗಿ ಕಾಯುವಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಈ ಕಾರ್ಯಾಚರಣೆಗೆ ಮಡಿಕೇರಿ ಅರಣ್ಯ ಘಟಕದ ಎಸ್ಪಿ ಚಂದ್ರಕಾಂತ್ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿದೆ.

    Verbattle
    Verbattle
    Verbattle
    #regional
    Share. Facebook Twitter Pinterest LinkedIn Tumblr Email WhatsApp
    Previous Articleಜಾತ್ಯತೀತ ತತ್ವ ಉಳಿಸಲು ಜೆಡಿಎಸ್ ನಮಗೆ ಬೆಂಬಲ ನೀಡಬೇಕು: ಡಿ.ಕೆ. ಶಿವಕುಮಾರ್ ಮನವಿ
    Next Article ರಾಜ್ಯಸಭೆ: ಕದನ ಕೌತುಕ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Trjvxp ರಲ್ಲಿ ಶಾರ್ಪ್ ಶೂಟರ್ ಬಂಧನ.
    • Nxdjco ರಲ್ಲಿ ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • Продать лекарства с рук ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.