Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಜಲು ಹೋಗಿ ನೀರುಪಾಲು
    ಸುದ್ದಿ

    ಈಜಲು ಹೋಗಿ ನೀರುಪಾಲು

    vartha chakraBy vartha chakraಜೂನ್ 10, 2022Updated:ಜೂನ್ 10, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದಕ್ಷಿಣ ಕನ್ನಡ,ಜೂ.10-ಭಟ್ಕಳದ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರು ಪಾಲಾಗಿದ್ದು, ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ..
    ಸುಶಾಂತ್ ಎಂ.ಎಸ್. (23) ಮೃತ ದುರ್ದೈವಿ. ಅಬ್ರಾರ್ ಶೇಖ್ (21) ನೀರಿನಲ್ಲಿ ನಾಪತ್ತೆಯಾದ ಯುವಕನಾಗಿದ್ದು ಆತನ ಪತ್ತೆಗೆ ಶೋಧ ನಡೆಸಲಾಗಿದೆ.
    ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಯುವಕರ ತಂಡ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದು, ಸಮುದ್ರ ಸ್ನಾನಕ್ಕೆಂದು ತೆರಳಿರುವಾಗ ಇದ್ದಕ್ಕಿದ್ದಂತೆ ದೊಡ್ಡ ಅಲೆಯೊಂದು ಮೂವರನ್ನು ಸೆಳೆದುಕೊಂಡಿದೆ. ಈ ಸಂದರ್ಭದಲ್ಲಿ ಸ್ಥಳೀಯರು ಇಬ್ಬರನ್ನು ರಕ್ಷಣೆ ಮಾಡಿದ್ದು, ಅಬ್ರಾರ್ ಶೇಖ್ ನೀರು ಪಾಲಾಗಿದ್ದಾನೆ.
    ಇನ್ನೊಂದು ತಂಡ ಶಿವಮೊಗ್ಗ ಜಿಲ್ಲೆಯ ಆಗುಂಬೆಯಿಂದ ಪ್ರವಾಸಕ್ಕೆ ಬಂದಿದ್ದು, ಇವರಲ್ಲಿ ಒಂದೇ ಕುಟುಂಬದ ಮೂವರು ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ, ಸುಶಾಂತ್ ಮತ್ತು ಆತನ ಚಿಕ್ಕಪ್ಪ ಅಲೆಯ ರಭಸಕ್ಕೆ ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಓರ್ವನನ್ನು ರಕ್ಷಿಸಲು ಸಾಧ್ಯವಾಗಿದೆ. ಈ ವೇಳೆ ಸುಶಾಂತ್‌ ಮುಳುಗಿ ಸಾವನ್ನಪ್ಪಿದ್ದು, ಶವ ಪತ್ತೆಯಾಗಿದೆ. ಅಬ್ರಾರ್ ಅವರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಅಬ್ರಾರ್ ಅವರ ಕುಟುಂಬಸ್ಥರು ಮುರುಡೇಶ್ವರ ತಲುಪಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್‌ಪೆಕ್ಟರ್ ಮಹಾಬಲೇಶ್ವರ ನಾಯ್ಕ, ಪಿ.ಎಸ್.ಐ ಪರಮಾನಂದ ಕೋಣ್ಣುರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ.

    Verbattle
    Verbattle
    Verbattle
    #regional
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರೊಂದಿಗೆ ಬಿಜೆಪಿ ಶಾಸಕರ‌ ಪುತ್ರಿ‌ ಅನುಚಿತ ವರ್ತನೆ
    Next Article ಬೆಂಗಳೂರಲ್ಲಿ ಮತ್ತೆ ಮಹಿಳೆ ಮೇಲೆ ಆ್ಯಸಿಡ್ ದಾಳಿ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_plEa ರಲ್ಲಿ ಜಯದೇವ ಆಸ್ಪತ್ರೆಯ ಹೊಸ ಸಾಧನೆ | Jayadeva Hospital
    • Trezvii vibor_kdMa ರಲ್ಲಿ ರೀಲ್ಸ್ ಗಾಗಿ ವಿದ್ಯಾರ್ಥಿಗಳ ಹುಚ್ಚಾಟ.
    • LarryCax ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.