ಬಿಹಾರ: ಪ್ರಸಾದ ಸೇವಿಸಿದ 120 ಮಂದಿ ಅಸ್ವಸ್ಥರಾದ ಘಟನೆ ನಡೆದಿದೆ.
ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಪೂಜೆಯ ಬಳಿಕ ಪ್ರಸಾದ ವಿತರಣೆ ಮಾಡಲಾಗಿದೆ. ಕೆಲವೇ ಹೊತ್ತಿನಲ್ಲಿ ಅನೇಕರು ವಾಂತಿ, ಹೊಟ್ಟೆನೋವಿನಿಂದ ಬಳಲಾರಂಭಿಸಿದ್ದರು. ಅಸ್ವಸ್ಥರಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.