Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇಶದಲ್ಲಿ‌ ಕೊರೋನಾ ಏರುಮುಖ: 8,882 ಮಂದಿಗೆ ಸೋಂಕು, 15 ಜನ ಸಾವು
    ಸುದ್ದಿ

    ದೇಶದಲ್ಲಿ‌ ಕೊರೋನಾ ಏರುಮುಖ: 8,882 ಮಂದಿಗೆ ಸೋಂಕು, 15 ಜನ ಸಾವು

    vartha chakraBy vartha chakraಜೂನ್ 15, 2022Updated:ಜೂನ್ 15, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿವೆ. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 8,822 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ.
    ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,45,517ಕ್ಕೆ ಏರಿಕೆಯಾಗಿದೆ. ಕೋವಿಡ್‌ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,792ಕ್ಕೆ ಏರಿಕೆಯಾಗಿದೆ.
    ಕಳೆದ 24 ಗಂಟೆಗಳಲ್ಲಿ 5,718 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 4,26,67,088ಕ್ಕೆ ತಲುಪಿದೆ.
    ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,40,278 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈವರೆಗೂ 85,58,71,030 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
    ಕೇಂದ್ರ ಸರ್ಕಾರದ ಮಾಹಿತಿ ಪ್ರಕಾರ, ಲಸಿಕೆ ಅಭಿಯಾನ ಆರಂಭವಾಗಿ ಈವರೆಗೂ 1,95,50,87,271 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಪುನೀತ್ ಗೆ ಭಾರತ ರತ್ನ ನೀಡುವಂತೆ ತೆಲುಗು ಅಭಿಮಾನಿಯಿಂದ 2 ಸಾವಿರ ಕೀ.ಮೀ ಕಾಲ್ನಡಿಗೆ!
    Next Article ಬ್ರಹ್ಮಾಸ್ತ್ರ ಟ್ರೈಲರ್
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Snvrvv ರಲ್ಲಿ 250 ಮಕ್ಕಳನ್ನು ಮಾರಾಟ‌ ಮಾಡಿದ ಕೇಡಿಗಳು | Child Trafficking
    • Rcmvug ರಲ್ಲಿ ರಾಜ್ಯ ಸರ್ಕಾರವನ್ನು ಅಮಾನತ್ತಿನಲ್ಲಿಡಬೇಕಂತೆ
    • Ejovwc ರಲ್ಲಿ ಬೆಳಗಾವಿ ರಾಜಕಾರಣದಿಂದ ಸರ್ಕಾರ ಪತನ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.