Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇಶದಲ್ಲಿ ಕೊರೋನಾ ಸೋಂಕು ದಿಢೀರ್ ಹೆಚ್ಚಳ: 12,213 ಜನರಿಗೆ ಪಾಸಿಟಿವ್, 11 ಮಂದಿ ಸಾವು
    ಸುದ್ದಿ

    ದೇಶದಲ್ಲಿ ಕೊರೋನಾ ಸೋಂಕು ದಿಢೀರ್ ಹೆಚ್ಚಳ: 12,213 ಜನರಿಗೆ ಪಾಸಿಟಿವ್, 11 ಮಂದಿ ಸಾವು

    vartha chakraBy vartha chakraಜೂನ್ 16, 2022Updated:ಜೂನ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 12,213 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.
    ಒಂದೇ ದಿನದಲ್ಲಿ 11 ಜನರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್‌ಗೆ ಸಾವನ್ನಪ್ಪಿದವರ ಸಂಖ್ಯೆ 524803ಕ್ಕೆ ಏರಿಕೆಯಾಗಿದೆ.
    ದೇಶದಲ್ಲಿ 58215 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7624 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42674712 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ
    ನಿನ್ನೆ 15,21,942 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,95,67,37,014 ಡೋಸ್ ಲಸಿಕೆ ಹಾಕಲಾಗಿದೆ. ಬುಧವಾರ 5,19,419 ಜನರನ್ನು ಕೋವಿಡ್ ಟೆಸ್ಟ್‌ಗೆ ಒಳಪಡಿಸಲಾಗಿದೆ.

    News
    Share. Facebook Twitter Pinterest LinkedIn Tumblr Email WhatsApp
    Previous Article“ಧರಣಿ ಮಂಡಲ ಮಧ್ಯದೊಳಗೆ”ಟೀಸರ್
    Next Article ತುಮಕೂರು ಜಿಲ್ಲೆ ಗುಬ್ಬಿ ದಲಿತ ಮುಖಂಡನ ಕೊಲೆ: ಚುರುಕುಗೊಂಡ ವಿಚಾರಣೆ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • novosti dnya_uqki ರಲ್ಲಿ ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    • 6qtpc ರಲ್ಲಿ ಸಬಲೀಕರಣಕ್ಕೆ ಕೊಡುಗೆ ನೀಡಿದ ಶಕ್ತಿ | Shakti Scheme
    • get generic depakote without dr prescription ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe