ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ‘ಅಗ್ನಿಪಥ’ಕ್ಕೆ ಭಾರೀ ಅಡ್ಡಿ: ಬಿಹಾರ, ರಾಜಸ್ಥಾನದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
    ಸುದ್ದಿ

    ‘ಅಗ್ನಿಪಥ’ಕ್ಕೆ ಭಾರೀ ಅಡ್ಡಿ: ಬಿಹಾರ, ರಾಜಸ್ಥಾನದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

    vartha chakraBy vartha chakraಜೂನ್ 16, 2022Updated:ಜೂನ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ‘ಅಗ್ನಿಪಥ’ ಯೋಜನೆಗೆ ಬಿಹಾರ ಹಾಗೂ ರಾಜಸ್ಥಾನದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.
    ಸೇನೆಗೆ ‘ಅಗ್ನಿವೀರರ’ (ಯೋಧರು) ನೇಮಕಾತಿ ನಡೆಸುವುದಾಗಿ ಕೇಂದ್ರ ಸರ್ಕಾರವು ಎರಡು ದಿನಗಳ ಹಿಂದಷ್ಟೇ ಪ್ರಕಟಿಸಿತ್ತು.
    ಆದರೆ, ಉದ್ಯೋಗ ಭದ್ರತೆ ಮತ್ತು ಪಿಂಚಣಿ ವಿಚಾರವಾಗಿ ಕಳವಳ ವ್ಯಕ್ತಪಡಿಸಿರುವ ಉದ್ಯೋಗಾಕಾಂಕ್ಷಿಗಳು, ರಸ್ತೆಗಿಳಿದು ಪ್ರತಿಭಟಿಸುತ್ತಿದ್ದಾರೆ.
    ಬಿಹಾರದ ಆರಾ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.
    ಮುಜಾಫರ್‌ಪುರದ ಚಕ್ಕರ್‌ ಮೈದಾನದಲ್ಲಿ ನೂರಾರು ಉದ್ಯೋಗಾಕಾಂಕ್ಷಿಗಳು ರಸ್ತೆಗಳಲ್ಲಿ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಕಡೆ ಬಸ್‌ ಹಾಗೂ ಇತರೆ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
    ಬಿಹಾರದ ಬಕ್ಸರ್‌ ಜಿಲ್ಲೆಯಲ್ಲಿ ನೂರಾರು ಯುವಕರು ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಪಟನಾದಿಂದ ಹೊರಟ ಜನಶತಾಬ್ದಿ ಎಕ್ಸ್‌ಪ್ರೆಸ್‌ ರೈಲನ್ನು 30 ನಿಮಿಷ ತಡೆದರು. ರೈಲಿನ ಬೋಗಿಯೊಂದಕ್ಕೆ ಬೆಂಕಿ ಹಚ್ಚಲು ಯತ್ನಿಸಿದರು.
    ನಾಲ್ಕು ವರ್ಷಗಳ ಕರ್ತವ್ಯ ಅವಧಿಯ ಮಿತಿ ಮತ್ತು ಬಳಿಕ ಶೇಕಡ 25ರಷ್ಟು ಯೋಧರಿಗೆ ಮಾತ್ರ ಪೂರ್ಣಾವಧಿ ಸೇವೆಗೆ ಅವಕಾಶ ಕಲ್ಪಿಸುವ ಕ್ರಮದ ವಿರುದ್ಧ ಸೇನೆ ಸೇರುವ ಹಂಬಲವಿರುವ ಅಭ್ಯರ್ಥಿಗಳು ದನಿ ಎತ್ತಿದ್ದಾರೆ.
    ಕರ್ತವ್ಯದ ಬಳಿಕ ಪ್ರತಿ ಅಗ್ನಿವೀರನಿಗೆ ಸುಮಾರು 11.71 ಲಕ್ಷ ರೂ. ನಿಧಿಯು ದೊರೆಯಲಿದೆ. ಅವರಿಗೆ ಪಿಂಚಣಿ ವ್ಯವಸ್ಥೆ ಇರುವುದಿಲ್ಲ. ಮೊದಲ ವರ್ಷದಲ್ಲಿ 46 ಸಾವಿರ ಯುವಜನರನ್ನು ನೇಮಕ ಮಾಡಿಕೊಳ್ಳುವುದಾಗಿ ಸರ್ಕಾರ ಹೇಳಿದೆ.

    Verbattle
    Verbattle
    Verbattle
    Government News ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಿವಾದ ಹುಟ್ಟುಹಾಕಿದ ನಟಿ‌ ಸಾಯಿ ಪಲ್ಲವಿ‌ ಹೇಳಿಕೆ
    Next Article ಹೀಗೂ‌ ಮಾಡ್ತಾರೆ ಕಳ್ಳತನ..!
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • carexpert 365 ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Thomaszox ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.