Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗೂ‌ ಮಾಡ್ತಾರೆ ಕಳ್ಳತನ..!
    ಸುದ್ದಿ

    ಹೀಗೂ‌ ಮಾಡ್ತಾರೆ ಕಳ್ಳತನ..!

    vartha chakraBy vartha chakraಜೂನ್ 17, 2022Updated:ಜೂನ್ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿದ್ಯುತ್ ಸರಬರಾಜು ಮಾಡಲು ಆರ್.ಎಂ.ಎ. ಬಾಕ್ಸ್‌ ಗಳಲ್ಲಿ ಅಳವಡಿಸಿದ್ದ ಸುಮಾರು 30 ಬ್ಯಾಟರಿಗಳನ್ನು ಕಳವು ಮಾಡಿ‌ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ‌ಮಾಗಡಿರಸ್ತೆ ಪೊಲೀಸರು ಬಂಧಿಸಿದ್ದಾರೆ.
    ಬಂಧಿತರಿಂದ 4,65 ಲಕ್ಷ ಮೌಲ್ಯದ 55 ಎಕ್ಸೈಡ್ ಬ್ಯಾಟರಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಮಾರುತಿ ಓಮ್ನಿ ವ್ಯಾನ್ ಜಪ್ತಿ ಮಾಡಲಾಗಿದೆ ಎಂದು ಡಿಸಿಪಿ ಡಾ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
    ಕಳೆದ ಫೆ.1 ರಂದು ಮುಂಜಾನೆ ಸಾರ್ವಜನಿಕರ ಉಪಯೋಗಕ್ಕೆ ಬೆಸ್ಕಾಂ ರವರು ವಿದ್ಯುತ್ ಸರಬರಾಜಿಗೆಂದು ಆರ್.ಎಂ.ಎ. ಬಾಕ್ಸ್‌ ಗಳಲ್ಲಿ ಅಳವಡಿಸಿದ್ದ ಸುಮಾರು 30 ಬ್ಯಾಟರಿಗಳನ್ನು ಕಳವು ಮಾಡಿದ್ದ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡ ಮಾಗಡಿ ರಸ್ತೆ ಪೊಲೀಸ್ ಇನ್ಸ್‌ಪೆಕ್ಟರ್ ರಾಜು.ಎಂ.ಎಸ್ ಮತ್ತವರ ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆರೋಪಿಗಳು ಮಾಗಡಿ ರಸ್ತೆ ಮತ್ತು ಬಸವೇಶ್ವರ ನಗರದಲ್ಲಿ ಬೆಸ್ಕಾಂ ಅಳವಡಿಸಿದ್ದ ಬ್ಯಾಟರಿಗಳನ್ನು ಕಳವು ಮಾಡಿರುವುದನ್ನು ಬಾಯ್ಬಿಟ್ಟಿದ್ದಾರೆ ಎಂದರು.

    Verbattle
    Verbattle
    Verbattle
    ಅಪರಾಧ ಸುದ್ದಿ ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Article‘ಅಗ್ನಿಪಥ’ಕ್ಕೆ ಭಾರೀ ಅಡ್ಡಿ: ಬಿಹಾರ, ರಾಜಸ್ಥಾನದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
    Next Article 300 ಮಠಗಳಲ್ಲಿ ಸುತ್ತಾಟ..
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jrqgkd ರಲ್ಲಿ ರಾಜ್ಯಸಭೆಗೆ ಸೋನಿಯಾ ಗಾಂಧಿ | Sonia Gandhi
    • Lyeqlf ರಲ್ಲಿ ಬಿಜೆಪಿಯವರು ಪಿಕ್ ಪಾಕೆಟ್ ಮಾಡಿದ್ದಾರಂತೆ | BJP
    • LinwoodGah ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.