Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೆಕೆಂಡ್ ಪಿಯುಸಿ ರಿಸಲ್ಟ್: ಶೇ.61.88 ಫಲಿತಾಂಶ, ವಿದ್ಯಾರ್ಥಿನಿಯರೇ ಮೇಲುಗೈ
    ಸುದ್ದಿ

    ಸೆಕೆಂಡ್ ಪಿಯುಸಿ ರಿಸಲ್ಟ್: ಶೇ.61.88 ಫಲಿತಾಂಶ, ವಿದ್ಯಾರ್ಥಿನಿಯರೇ ಮೇಲುಗೈ

    vartha chakraBy vartha chakraಜೂನ್ 18, 2022Updated:ಜೂನ್ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು; 2022 ನೇ ಸಾಲಿನ  ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.
    ರಾಜ್ಯ ಪದವಿ ಪೂರ್ಣ ಶಿಕ್ಷಣ ಇಲಾಖೆ ನಡೆಸಿರುವ ಪ್ರಸಕ್ತ 2022ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಶೇಕಡಾ 61.88ರಷ್ಟು ಫಲಿತಾಂಶ ಬಂದಿದೆ. ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಏಪ್ರಿಲ್ 22ರಿಂದ ಮೇ 18ರವರೆಗೆ ನಡೆದಿತ್ತು. ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ 6,83,563 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
    ಅವರಲ್ಲಿ 4,022,697 ತೇರ್ಗಡೆಯಾಗಿದ್ದಾರೆ. ಪುನರಾವರ್ತಿತ 61,838 ವಿದ್ಯಾರ್ಥಿಗಳಲ್ಲಿ 14,403 ಮಂದಿ ಪಾಸಾಗಿದ್ದಾರೆ. 21,931 ಖಾಸಗಿ ವಿದ್ಯಾರ್ಥಿಗಳಲ್ಲಿ 5,866 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ  ಮೇಲುಗೈ ಸಾಧಿಸಿದ್ದಾರೆ. ವಿದ್ಯಾರ್ಥಿಗಳು ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

    Verbattle
    Verbattle
    Verbattle
    #puc education News
    Share. Facebook Twitter Pinterest LinkedIn Tumblr Email WhatsApp
    Previous Articleಶಾಲೆ ಉಳಿವಿಗಾಗಿ ಶಾಲಾ ಮಕ್ಕಳ ಹೋರಾಟ
    Next Article ಕೆಜಿಎಫ್ ಬೆಡಗಿಯ ಮಾರ್ಕ್ಸ್ ಕಾರ್ಡ್ ವೈರಲ್!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_fcSi ರಲ್ಲಿ ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    • LinwoodGah ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • LinwoodGah ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.