ಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ..ಚಾರ್ಲಿ ಚಿತ್ರಕ್ಕೆ ನಾಳೆಯಿಂದ 6 ತಿಂಗಳ ಕಾಲ 100 ಶೇ.ಜಿಎಸ್ಟಿ ವಿನಾಯಿತಿ ಕೊಟ್ಟಿದೆ
ಸಾಮಾಜಿಕ ಕಳಕಳಿ ದೃಷ್ಟಿಯಿಂದ ಸಿಎಂ ಸೂಚನೆ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ ತೆರಿಗೆ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ ಇದಾಗಲೆ ಸಂಗ್ರಹವಾದ ತೆರಿಗೆ ಹಣವನ್ನು ಸಹ ಹಿಂತಿರುಗಿಸಲು ಸೂಚಿಸಲಾಗಿದೆ.
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಬಹುನಿರೀಕ್ಷಿತ ಸಿನಿಮಾ ಕಳೆದ ವಾರ ಬಿಡುಗಡೆಯಾದ ‘777 ಚಾರ್ಲಿ’ ಬಾಕ್ಸಾಫೀಸ್ನಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ ಇದಾಗಲೇ 50 ಕೋಟಿ ಕಲೆಕ್ಷನ್ ಆಗಿದೆ ಎಂದು ವರದಿಯಾಗಿದೆ
Previous Articleಶಿವರಾಜ್ ರಿಸಲ್ಟ್ ಬಂದಾಗ ಬಾರ್ ಬೆಂಡಿಂಗ್ ಕೆಲಸ ಮಾಡ್ತಿದ್ದ..!
Next Article ಹಿಜಾಬ್ ಬೇಡ ಅಂದ್ರೆ ಟೀಸಿ ಕೊಡಿ..!