ತುಮಕೂರು: ಪ್ರಾಂಶುಪಾಲರ ಮೇಲೆ ಉಪನ್ಯಾಸಕ ಹಲ್ಲೆ ಮಾಡಿರುವ ಘಟನೆ ನಗರದ ವಿದ್ಯೋದಯ ಲಾ ಕಾಲೇಜಿನಲ್ಲಿ ನಡೆದಿದೆ. ಕೇಳಿದ ತರಗತಿ ಕೊಟ್ಟಿಲ್ಲ ಎಂದು ಪ್ರಾಂಶುಪಾಲ ಎ.ನಾರಾಯಸ್ವಾಮಿ ಮೇಲೆ ಉಪನ್ಯಾಸಕ ಗಂಗಾಧರ್ ರಿಂದ ಹಲ್ಲೆ ಮಾಡಿದ್ದಾರೆ.
ಸ್ಥಳಕ್ಕೆ ತಿಲಕ್ ಪಾರ್ಕ್ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ, ವಿದ್ಯೋದಯ ಕಾನೂನು ಕಾಲೇಜಿನಲ್ಲಿ ವಿಚಾರಣೆ ಕೈಗೊಂಡರು.