Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾರು ಟ್ಯಾಂಕರ್ ಡಿಕ್ಕಿ ಐವರು ಸಾವು
    ಸುದ್ದಿ

    ಕಾರು ಟ್ಯಾಂಕರ್ ಡಿಕ್ಕಿ ಐವರು ಸಾವು

    vartha chakraBy vartha chakraಜೂನ್ 21, 2022Updated:ಜೂನ್ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬರೇಲಿ (ಉತ್ತರಾಖಂಡ),ಜೂ.21- ವೇಗವಾಗಿ ಬಂದ ಕಾರು ಟ್ಯಾಂಕರ್ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿರುವ ದಾರುಣ ಘಟನೆ ನಗರದ ಹೊರವಲಯದ ಲಾಲ್​ಪುರದಲ್ಲಿ ನಡೆದಿದೆ.
    ಖೇತಾಡಿ ರಾಮನಗರದ ಸಗೀರ್ (35), ಭವಾನಿಗಂಜ್ ನ ಮುಝಮ್ಮಿಲ್ (36), ರಾಮನಗರದ ಮೊ.ತಾಹಿರ್ (40), ಭವಾನಿಗಂಜ್ ನ ಇಮ್ರಾನ್ ಖಾನ್ (38) ಹಾಗು ರಾಮನಗರದ ಮೊಹಮ್ಮದ್ ಫರೀದ್ (35) ಮೃತಪಟ್ಟವರು.
    ಉತ್ತರಾಖಂಡದ ರಾಮ್ ನಗರದಿಂದ ವ್ಯಾಪಾರಿಗಳು ಹರ್ದೋಯ್‌ನ ಬಿಲ್​ಗ್ರಾಮ್ ಷರೀಫ್‌ನಲ್ಲಿರುವ ದರ್ಗಾಕ್ಕೆ ಹೋಗುತ್ತಿದ್ದರು. ಎರಡು ವಾಹನಗಳಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದರು. ಇಜ್ಜತ್‌ನಗರ ಪೊಲೀಸ್ ಠಾಣೆಯ ಲಾಲ್‌ಪುರ ಔಟ್‌ಪೋಸ್ಟ್ ಅಹ್ಲಾದ್‌ಪುರ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಪಂಕ್ಚರ್​ ಆಗಿ ಎದುರಿಗೆ ಬರುತ್ತಿದ್ದ ಟ್ಯಾಂಕರ್​ಗೆ ಡಿಕ್ಕಿ ಹೊಡೆದಿದೆ.
    ಪರಿಣಾಮ ಕಾರಿನಲ್ಲಿ ಕುಳಿತಿದ್ದ ಐವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡರು. ಬಳಿಕ ಕಾರಿನಿಂದ ಹೊರ ತೆಗೆದ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಇಜ್ಜತ್‌ನಗರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

    Verbattle
    Verbattle
    Verbattle
    accident ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಒಡಿಯಾ ಧಾರಾವಾಹಿ ನಟಿ ರಶ್ಮಿರೇಖಾ ಓಜಾ ಸಾವು!
    Next Article ಸರ್ಕಾರಿ ನೌಕರಿ ಹೆಸರಲ್ಲಿ ವಂಚನೆ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • LinwoodGah ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • LinwoodGah ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.