Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಾಪುರ ಜಿಲ್ಲೆಯ ಚಡಚಣಕ್ಕೂ ವ್ಯಾಪಿಸಿದ ಕಾಂಗ್ರೆಸ್ ನಾಯಕರ ಪ್ರತಿಭಟನೆ
    ಸುದ್ದಿ

    ವಿಜಾಪುರ ಜಿಲ್ಲೆಯ ಚಡಚಣಕ್ಕೂ ವ್ಯಾಪಿಸಿದ ಕಾಂಗ್ರೆಸ್ ನಾಯಕರ ಪ್ರತಿಭಟನೆ

    vartha chakraBy vartha chakraಜೂನ್ 22, 2022Updated:ಜೂನ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ವಿಜಯಪುರ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ವಿಜಾಪುರ ಜಿಲ್ಲೆಯ ಚಡಚಣಕ್ಕೂ ವ್ಯಾಪಿಸಿದೆ.
    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ್ ಹಾಗು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
    ಕೇಂದ್ರದ ಎನ್ ಡಿ ಎ ನೇತೃತ್ವದ ಸರ್ಕಾರ ಇಡಿ ಸೇರಿದಂತೆ ಎಲ್ಲಾ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಪ್ರತಿಪಕ್ಷ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಸಂಚು ರೂಪಿಸಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದರು.
    ನಂತರ ನಿಯೋಗದಲ್ಲಿ ತೆರಳಿ ತಹಶಿಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು

    Politics
    Share. Facebook Twitter Pinterest LinkedIn Tumblr Email WhatsApp
    Previous Article118 ಉಗ್ರರ ಗುಂಡಿಕ್ಕಿ ಹತ್ಯೆ
    Next Article ಅರ್ಜುನ್ ಜನ್ಯಾ ನಿರ್ದೇಶನದ ಚಿತ್ರಕ್ಕೆ ನಡಿ ರಮೇಶ್ ರೆಡ್ಡಿ ಪ್ರೊಡ್ಯೂಸರ್
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • xe9z3 ರಲ್ಲಿ ಬೆಂಗಳೂರಲ್ಲಿ ಮತ್ತೆ ವಾಹನ ಟೋಯಿಂಗ್.
    • Ткацкий ರಲ್ಲಿ ಬಿಜೆಪಿ ಪ್ರತಿಭಟನೆ ಯಾಕೆ ಗೊತ್ತಾ..
    • j9nmu ರಲ್ಲಿ ಸರ್ಕಾರಿ ನೌಕರರೇ ಇದನ್ನು ಗಮನಿಸಿ
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe