ಬೆಂಗಳೂರು,ಜೂ.25- ರಾಜ್ಯಕ್ಕೂ ಇದೀಗ ಇಲಾಖೆಗಳ ನಾಮಕರಣ ಚಾಳಿ ಬಂದಿದೆ. ಇಲ್ಲಿಯವರೆಗೆ ಶಿಕ್ಷಣ ಇಲಾಖೆ ಎಂದು ಕರೆಯಲಾಗುತ್ತಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಇದೀಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯನ್ನಾಗಿ ಮರು ನಾಮಕರಣ ಮಾಡಲಾಗಿದೆ.
ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ 12ನೇ ತರಗತಿಯವರೆಗಿನ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೊಳಪಡುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿ-2020 ರಲ್ಲಿಯೂ ಸಹ ಈ ಅಂಶವನ್ನು ಪುನರುಚ್ಛರಿಸಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಇಲಾಖೆಯ (ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನೊಳಗೊಂಡಂತೆ ಪದನಾಮವನ್ನು ಶಾಲಾ ಶಿಕ್ಷಣ ಇಲಾಖೆ ಎಂದು ಬದಲಾಯಿಸುವುದು ಸೂಕ್ತ ಎಂದು ವಿವಿಧ ಹಂತದ ಚರ್ಚೆಯಲ್ಲಿ ತಜ್ಜರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಅಂತೆಯೇ ಈಗಾಗಲೇ ಕೇಂದ್ರ ಸರ್ಕಾರ ಹಾಗು ಹೆಚ್ಚಿನ ರಾಜ್ಯಗಳಲ್ಲಿ ಶಾಲಾ ಶಿಕ್ಷಣ ಇಲಾಖೆ ಎಂಬ ಪದನಾಮ ರೂಢಿಯಲ್ಲಿರುವುದರಿಂದ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಮಾದರಿಯನ್ನು ಅಳವಡಿಸಲು ಸೂಚಿಸಲಾಗಿದೆ ಎಂದಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

