Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿಕನ್ ಪೀಸ್ ಗಾಗಿ Fight.. !!
    ಸುದ್ದಿ

    ಚಿಕನ್ ಪೀಸ್ ಗಾಗಿ Fight.. !!

    vartha chakraBy vartha chakraಜೂನ್ 26, 2022Updated:ಜೂನ್ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.26-ಕೋಳಿ ಮಾಂಸದ ತುಂಡಿನ‌ ವಿಚಾರವಾಗಿ ಉಂಟಾದ ಜಗಳದಲ್ಲಿ ಊಟಕ್ಕೆ ಬಂದ ಮೂವರ ಮೇಲೆ
    ಹೋಟೆಲ್​ನ ಮ್ಯಾನೇಜರ್​ ಹಾಗೂ ಸಿಬ್ಬಂದಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನವರಂಗ ಬಳಿಯ ಎಂಪೈರ್ ಹೋಟೆಲ್​ನಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
    ಹಲ್ಲೆಯಿಂದ ತಲೆಗೆ ಗಂಭೀರವಾಗಿ ಗಾಯಗೊಂಡ ಅಭಿಷೇಕ್, ಅನೀಶ್, ಜಾನ್ಸನ್ ಸೇರಿ ಮೂವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಂಪೈರ್ ಹೋಟೆಲ್​ನ ಮ್ಯಾನೇಜರ್​ ಹಾಗೂ ಸಿಬ್ಬಂದಿ ಸ್ಟೀಲ್‌ ಜಗ್ ಹಾಗೂ ರಾಡ್​ಗಳಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
    ಕೋಳಿ‌ ಮಾಂಸ ಕಡಿಮೆ ಹಾಕಿ, ಬಿಲ್ ಜಾಸ್ತಿ ಕೊಟ್ಟಿದ್ದೀರಾ ಅಂತ ಜಾನ್ಸನ್ ಹೋಟೆಲ್​ ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ.
    ಈ ವಿಚಾರವಾಗಿ ಉಂಟಾದ ವಿವಾದ ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಎಂಪೈರ್ ಹೋಟೆಲ್​ನ ಸಿಬ್ಬಂದಿ ಮೂವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    crime
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿಗೆ ಗ್ರಿಲ್..
    Next Article ದಾಳಿಗೆ ಸಜ್ಜಾಗಿದ್ದ ಉಗ್ರನ ಬಂಧನ..!
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    FIR ದಾಖಲಿಸಲು ಇದು ಕಡ್ಡಾಯ !

    ಜುಲೈ 26, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patricktup ರಲ್ಲಿ ಶಕ್ತಿ ಪ್ರದರ್ಶನದ ಜಾರಕಿಹೊಳಿ ನಡೆಗೆ ಹೈಕಮಾಂಡ್ ಬ್ರೇಕ್ | Satish Jarkiholi
    • mostbet_quki ರಲ್ಲಿ ಬುಕ್ ಮೈ ಸಿ.ಎಂ | Book My CM
    • Ralphhow ರಲ್ಲಿ ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe