Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎರಡು ಸಾವಿರ ಹುದ್ದೆ ಭರ್ತಿ..
    ಸುದ್ದಿ

    ಎರಡು ಸಾವಿರ ಹುದ್ದೆ ಭರ್ತಿ..

    vartha chakraBy vartha chakraಜೂನ್ 29, 2022Updated:ಜೂನ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.29-ರಾಜ್ಯದಲ್ಲಿ ಖಾಲಿಯಿರುವ ಸುಮಾರು ಎರಡು ಸಾವಿರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ತಿಳಿಸಿದರು.
    ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಶಾಮಕ ಠಾಣೆ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಎರಡು ಸಾವಿರ ಹುದ್ದೆಗಳ ಭರ್ತಿಯಿಂದ ಸಿಬ್ಬಂದಿಯ ಕೊರತೆ ನಿವಾರಣೆಯಾಗಲಿದೆ
    ಎಂದರು.
    ರಾಜ್ಯದಲ್ಲಿ ಸುಮಾರು 50 ಕೋಟಿ ವೆಚ್ಚದಲ್ಲಿ ಆಗ್ನಿಶಾಮಕ ಠಾಣೆಗಳನ್ನು‌ ಮೇಲ್ದರ್ಜೆಗೇರಿಸಿ ಅತ್ಯಾಧುನಿಕ ಗುಣಮಟ್ಟ ಹಾಗು ತಂತ್ರಜ್ಞಾನವನ್ನು ಆಗ್ನಿಶಾಮಕ ಠಾಣೆಗಳಿಗೆ ಅಳವಡಿಸಲಾಗುವುದು ಎಂದರು.
    ಹೊಸ ಆಗ್ನಿಶಾಮಕ ಠಾಣೆಗಳಿಗೆ ಸ್ವಂತ ‌ಕಟ್ಟಡ ನಿರ್ಮಾಣ ಬೆಂಕಿ ಅವಘಡಗಳನ್ನು ತಡೆಗಟ್ಟಲು ಅಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.
    ನಗರದಲ್ಲಿ ಬಹು‌ಮಹಡಿ ಕಟ್ಟಡಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಅತಿ ಎತ್ತರದ ಕಟ್ಟಡಗಳು ‌ಬೃಹತ್ ಅಪಾರ್ಟ್ಮೆಂಟ್ ಗಳಲ್ಲಿ ‌ಆಗ್ನಿ‌ ಆಕಸ್ಮಿಕ ಸಂಭವಿಸಿದರೆ ಅದನ್ನು ತಡೆಯಲು ವಿದೇಶಿ ಮಾದರಿ ಯಂತ್ರಗಳನ್ನು ಖರೀದಿಸಿ ‌ನಗರದಲ್ಲಿರಸಲಾಗುವುದು ಎಂದರು.
    ಜನತೆಯ ಪ್ರಾಣ ಹಾಗು ಆಸ್ತಿ ರಕ್ಷಣೆಗೆ ರಾಜ್ಯ ಸರ್ಕಾರ ಎಲ್ಲಾ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದರು.
    ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ವಿಶೇಷ ಆದ್ಯತೆ ನೀಡುತ್ತದೆ ಹಾಗು ಹೆಚ್ಚಿನ ಅನುದಾನ ಒದಗಿಸಲಾಗುತ್ತದೆ ಎಂದರು.
    ಶಾಸಕ ಶರವಣ,ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾ ನಿರ್ದೇಶಕ ಅಮರ್ ಕುಮಾರ್ ಪಾಂಡೆ ಹೆಚ್ಚು ವರಿ ಪೊಲೀಸ್ ಮಹಾ ನಿರ್ದೇಶಕರಾದ ಶರತ್ ಚಂದ್ರ,ಹರಿಶೇಖರನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    Verbattle
    Verbattle
    Verbattle
    Government Politics
    Share. Facebook Twitter Pinterest LinkedIn Tumblr Email WhatsApp
    Previous Articleಕನ್ಹಯ್ಯ ಹತ್ಯೆ ತನಿಖೆ ಆರಂಭಿಸಿದ ಎನ್ಐಎ
    Next Article ಪತ್ನಿ ಮಕ್ಕಳ ಕಣ್ಣೆದುರೆ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • LinwoodGah ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Glennhof ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.