Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಸ್ಥಾನ ಸರಕಾರ ವಜಾಗೊಳಿಸಿ!!
    ಸುದ್ದಿ

    ರಾಜಸ್ಥಾನ ಸರಕಾರ ವಜಾಗೊಳಿಸಿ!!

    vartha chakraBy vartha chakraಜೂನ್ 29, 2022Updated:ಜೂನ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ರಾಜಸ್ಥಾನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಅಲ್ಲದೆ, ಎಲ್ಲ ರಂಗಗಳಲ್ಲಿ ವಿಫಲವಾಗಿರುವ ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ವಜಾಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಗ್ರಹಿಸಿದ್ದಾರೆ.
    ರಾಜಸ್ಥಾನದಲ್ಲಿ ಮೂಲಭೂತವಾದಿ ಜಿಹಾದಿ ಮಾನಸಿಕತೆಯ ವ್ಯಕ್ತಿಗಳಿಂದ ಕನ್ಹಯ್ಯಲಾಲ್ ಅವರ ಹತ್ಯೆ ನಡೆದಿದೆ. ಇದನ್ನು ಖಂಡಿಸುವುದಾಗಿ ಅವರು ತಿಳಿಸಿದ್ದಾರೆ.
    ತಮಗೆ ಜೀವ ಬೆದರಿಕೆ ಇರುವ ಕುರಿತು ಕನ್ಹಯ್ಯಲಾಲ್ ಅವರು ಪೊಲೀಸರಿಗೆ ತಿಳಿಸಿದ್ದರು. ಆದರೂ ಅವರಿಗೆ ಪೊಲೀಸರು ರಕ್ಷಣೆ ನೀಡಿಲ್ಲ. ಈ ಹತ್ಯೆಗೆ ಪೊಲೀಸ್ ವೈಫಲ್ಯ ಮತ್ತು ಅಲ್ಲಿನ ರಾಜ್ಯದ ಕಾಂಗ್ರೆಸ್ ಸರಕಾರದ ವಿಫಲತೆಯೇ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.
    ಕಾಂಗ್ರೆಸ್ ಸರಕಾರವು ಕರ್ನಾಟಕದಲ್ಲೂ ಹಿಂದೆ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯನ್ನೇ ತನ್ನದಾಗಿಸಿಕೊಂಡಿತ್ತು. 24ಕ್ಕೂ ಹೆಚ್ಚು ಹಿಂದೂ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರ ಕೊಲೆಗೆ ಪರೋಕ್ಷವಾಗಿ ಕಾಂಗ್ರೆಸ್ ಕಾರಣವಾಗಿತ್ತು ಎಂದು ಆಪಾದಿಸಿದರು
    ಮತಬ್ಯಾಂಕ್ ರಾಜಕೀಯವನ್ನೇ ಬೆಂಬಲಿಸುವ ಸಿದ್ದರಾಮಯ್ಯನವರು ಈ ಕೊಲೆಗಳಿಗೆ ಬೆಂಬಲವಾಗಿ ನಿಂತು ದೇಶವಿರೋಧಿ ಸಂಘಟನೆಗಳ ಮುಖಂಡರ ಮೇಲಿನ ಪ್ರಕರಣಗಳನ್ನು ರದ್ದುಪಡಿಸಿದ್ದರು ಎಂದು ಅವರು ವಿವರಿಸಿದ್ದಾರೆ.
    ರಾಜಸ್ಥಾನದ ಕಾಂಗ್ರೆಸ್ ಸರಕಾರವು ತುಷ್ಟೀಕರಣ ನೀತಿಯನ್ನು ಬೆಂಬಲಿಸುವ ಕಾಂಗ್ರೆಸ್ಸಿಗರ ಡಿಎನ್‍ಎಯನ್ನು ತನ್ನದಾಗಿಸಿಕೊಂಡಿದೆ. ದೇಶದಲ್ಲಿ ಹೆಚ್ಚುತ್ತಿರುವ ಜಿಹಾದಿ ಮಾನಸಿಕತೆಯೇ ಇಂಥ ಘಟನೆಗಳಿಗೆ ಕಾರಣ. ಇದನ್ನು ಕೂಡಲೇ ನಿಯಂತ್ರಣಕ್ಕೆ ತರುವಂತೆ ಅವರು ಆಗ್ರಹಿಸಿದ್ದಾರೆ.

    Politics ಕೊಲೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಚಿರಂಜೀವಿ ಪುತ್ರಿ ಮೂರನೇ ಮದುವೆ..
    Next Article ಸಂಸದ ಪ್ರತಾಪಸಿಂಹರಿಂದ ಕಿಡಿ
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • cmc2x ರಲ್ಲಿ ಶಂಕಿತ ಉಗ್ರರಿಗೆ ವಾಕಿಟಾಕಿ ಸಿಕ್ಕಿದ್ದು ಹೇಗೆ? | Terror Plot
    • 76x8l ರಲ್ಲಿ ಬಿಜೆಪಿ ಭಿನ್ನಮತ ಬಗೆಹರಿಯುವುದು ಯಾವಾಗ | BJP
    • ot82v ರಲ್ಲಿ ಮಂತ್ರಿ ವಿರುದ್ಧ FIR | SS Mallikarjun
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe