Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Jolly ride ಗಾಗಿ ಬೈಕ್ ಕಳ್ಳತನ..
    ಸುದ್ದಿ

    Jolly ride ಗಾಗಿ ಬೈಕ್ ಕಳ್ಳತನ..

    vartha chakraBy vartha chakraಜೂನ್ 29, 2022Updated:ಜೂನ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ. 29-ಜೀವನೋಪಾಯಕ್ಕೆ ಅಮೇಜಾನ್ ನಲ್ಲಿ ಕೆಲಸ ಮಾಡುತ್ತಾ ಶೋಕಿ
    ಜಾಲಿ ರೈಡ್ ಗಾಗಿ ಬೈಕ್ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ರಾಜಾಜಿನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಕೊಡಿಗೇಹಳ್ಳಿಯ ಸಾಗರ್( 22) ಬಂಧಿತ ಆರೋಪಿಯಾಗಿದ್ದು ಆತನಿಂದ 11.6 ಲಕ್ಷ ‌ಮೌಲ್ಯದ 8 ದ್ವಿಚಕ್ರವಾಹನಗನ್ನು ವಶಪಡಿಸಿಕೊಳ್ಳಲಾಗಿದೆ ಎಂದು ‌ಡಿಸಿಪಿ ವಿನಾಯಕ ಪಾಟೀಲ್ ತಿಳಿಸಿದ್ದಾರೆ.
    ಕಳೆದ ಮಾ.15 ರಂದು ಬೆಳಗ್ಗೆ ರಾಜಾಜಿನಗರದ 3ನೇ ಬ್ಲಾಕ್, ಕರಿಗರಿ ಬೇಕರಿ ಮುಂದೆ ನಿಲ್ಲಿಸಿದ ಹೋಂಡಾ ಆಕ್ಟಿವಾ ಸ್ಕೂಟರ್ ಕಳವು ಮಾಡಿದ ಪ್ರಕರಣ ದಾಖಲಿಸಿದ ರಾಜಾಜಿನಗರ ಪೊಲೀಸ್ ಇನ್ಸ್‌ಪೆಕ್ಟರ್ ಆರ್.ಪಿ. ಅಶೋಕ್ ಮತ್ತವರ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಆರೋಪಿಯು 2020ರ ನವೆಂಬರ್ ನಲ್ಲಿ ಶಿಡ್ಲಘಟ್ಟದಲ್ಲಿ ದ್ವಿಚಕ್ರವಾಹನ ಕಳವು ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರ ಬಂದು ಅಮೇಜಾನ್ ಕಂಪನಿಯಲ್ಲಿ ಸೂಪರ್‌ ವೈಸರ್ ಕೆಲಸ ಮಾಡಿಕೊಂಡಿದ್ದು ರಾತ್ರಿ ಹಗಲು ಸಮಯದಲ್ಲಿ ಮನೆ ಮತ್ತು ಪಿ.ಜಿ.ಗಳ ಮುಂದೆ ನಿಲ್ಲಿಸುವ ದ್ವಿಚಕ್ರವಾಹನಗಳನ್ನು ಗಮನಿಸಿಕೊಂಡು ನಕಲಿ ಕೀಗಳನ್ನು ಬಳಸಿ ಕಳ್ಳತನ ಮಾಡುತ್ತಿದ್ದು, ಕಳವು ಮಾಡಿದ ದ್ವಿಚಕ್ರವಾಹನಗಳನ್ನು ಜಾಲಿ ರೈಡ್‍ಗಾಗಿ ಬಳಸಿ ಇಂಧನ ಖಾಲಿಯಾದಾಗ ತನ್ನ ಮನೆಯ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ನಿಲ್ಲಿಸುವುದು ತನಿಖೆಯಿಂದ ತಿಳಿದು ಬಂದಿದೆ.
    ಆರೋಪಿಯ ಬಂಧನದಿಂದ ರಾಜಾಜಿನಗರ-2, ಯಲಹಂಕ-4, ಕೊಡಿಗೇಹಳ್ಳಿ-1, ವಿದ್ಯಾರಣ್ಯಪುರ-1 ದ್ವಿಚಕ್ರವಾಹನ ಕಳವು ಪ್ರಕರಣ ಸೇರಿ ಒಟ್ಟು 8 ದ್ವಿಚಕ್ರವಾಹನ ಕಳವು ಪ್ರಕರಣಗಳು ಪತ್ತೆಯಾಗಿದೆ ಎಂದರು.

    Verbattle
    Verbattle
    Verbattle
    ಅಪರಾಧ ಸುದ್ದಿ ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleತೆರೆ ಮೇಲೆ ವಾಜಪೇಯಿ ಬಯೋಪಿಕ್
    Next Article ಇಳಿ ವಯಸ್ಸಲ್ಲೂ ಕಮಲ್ ಹಾಸನ್ ಪುಶಪ್ಸ್!
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • LarryCax ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • https://newinternet.pro/ ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.