Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭುವನಂ ಗಗನಂ
    ಸುದ್ದಿ

    ಭುವನಂ ಗಗನಂ

    vartha chakraBy vartha chakraಜೂನ್ 30, 2022Updated:ಜೂನ್ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದಿಯಾ’ ಸಿನಿಮಾದ ‘ಆದಿ’ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಹಾಗೂ ‘ರತ್ನನ್‌ ಪ್ರಪಂಚ’ ಸಿನಿಮಾದ ‘ಉಡಾಳ್‌ ಬಾಬುರಾವ್‌’ ಖ್ಯಾತಿಯ ನಟ ಪ್ರಮೋದ್‌ ಜೊತೆಯಾಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.
    ಅವರಿಬ್ಬರೂ ಜೊತೆಯಾಗಿ ನಟಿಸುತ್ತಿರುವ ಸಿನಿಮಾ ಶೀರ್ಷಿಕೆ ಅನಾವರಣವಾಗಿದೆ. ‘ಭುವನಂ ಗಗನಂ’ ಎಂಬ ಸಿನಿಮಾ ಸೆಟ್ಟೇರಿದ್ದು, ಗಿರೀಶ್ ಮೂಲಿಮನಿ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.
    ಎಂ. ಮುನೇಗೌಡ ಸಾರಥ್ಯದ ಎಸ್‌ವಿಸಿ ಫಿಲ್ಮ್ಸ್‌ನ ಚೊಚ್ಚಲ ಚಿತ್ರ ಇದಾಗಿದ್ದು, ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಇತ್ತೀಚೆಗೆ ಚಿತ್ರದ ಮುಹೂರ್ತ ನಡೆಯಿತು. ‘ರಾಜರು’ ಎಂಬ ಚಿತ್ರ ನಿರ್ದೇಶನ ಮಾಡಿದ್ದ ಗಿರೀಶ್‌ ಅವರೇ ‘ಭುವನಂ ಗಗನಂ’ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
    ಚಿತ್ರದ ಕಥೆಯ ಕುರಿತು ಮಾತನಾಡಿದ ಪ್ರಮೋದ್‌, ‘ಕ್ಲಾಸ್ ಲವ್‌ಸ್ಟೋರಿ ಕಥೆ ಹೊಂದಿರುವ ಸಿನಿಮಾ ಹುಡುಕುತ್ತಿದ್ದೆ. ಈ ಕಥೆ ಕೇಳಿ ಇಷ್ಟವಾಯಿತು. ಈ ಸಿನಿಮಾದಲ್ಲಿ ನಾನು ಬೇರೆ ರೀತಿಯೇ ಕಾಣಿಸುತ್ತೇನೆ. ಇಡೀ ಸಿನಿಮಾ ನನಗೆ ಬೇರೆಯೇ ಗುರುತು ನೀಡಲಿದೆ ಎನ್ನುವ ನಂಬಿಕೆಯ ಮೇಲೆ ಈ ಸಿನಿಮಾ ಒಪ್ಪಿಕೊಂಡಿದ್ದೇನೆ’ ಎಂದರು.
    ‘ಯಾವುದೇ ಸಿನಿಮಾವಾಗಲಿ, ಸಿನಿಮಾ ಬಗ್ಗೆ ಅತ್ಯುತ್ಸಾಹವಿರುವ ನಿರ್ಮಾಪಕರು, ನಿರ್ದೇಶಕರು ಬೇಕು. ಅಂಥ ತಂಡ ಇದಾಗಿದೆ. ಚಿತ್ರದ ಶೀರ್ಷಿಕೆ ನನಗೆ ಬಹಳ ಇಷ್ಟವಾಯ್ತು. ನನ ಹೆಸರಿನ ಅರ್ಥ ಕೂಡ ‘ಭುವನಂ ಗಗನಂ’. ಕಥೆ ಕೇಳಿದಾಗ ನನಗೆ ಬಹಳ ಕನೆಕ್ಟ್ ಆಗಿತ್ತು. ಪ್ರಮೋದ್ ಒಬ್ಬರು ಅದ್ಭುತ ಕಲಾವಿದ’ ಎಂದರು ಪೃಥ್ವಿ ಅಂಬಾರ್‌.
    ಭುವನಂ ಗಗನಂ’ ಸಿನಿಮಾ ಲವ್, ರೊಮ್ಯಾನ್ಸ್, ಕೌಟುಂಬಿಕ ಕಥಾಹಂದರದ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡೂ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಕಥೆಯಾಗಿದೆ. ಪ್ರಮೋದ್‌ಗೆ ಜೋಡಿಯಾಗಿ ‘ಲವ್ ಮಾಕ್ಟೇಲ್’ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ‘ವಾಮನ’ ಸಿನಿಮಾದ ನಾಯಕಿ ರಚನಾ ರೈ ನಟಿಸುತ್ತಿದ್ದಾರೆ. ಜುಲೈ 1ರಿಂದ ಸಿನಿಮಾದ ಶೂಟಿಂಗ್ ಆರಂಭವಾಗಲಿದ್ದು, ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸುಜಯ್ ಕುಮಾರ್ ಬಾವಿಕಟ್ಟಿ ಛಾಯಾಗ್ರಹಣ, ಗುಮ್ಮಿನೇನಿ ವಿಜಯ್ ಸಂಗೀತ ನಿರ್ದೇಶನ ಹಾಗೂ ಸುನೀಲ್ ಕಶ್ಯಪ್ ಸಂಕಲನ ಚಿತ್ರಕ್ಕಿದೆ.

    Verbattle
    Verbattle
    Verbattle
    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಚಿನ್ನದ ಸರ ಸಾಗಿಸಿದ ಇರುವೆಗಳು…!
    Next Article ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪ್ರಾಣ ತೆತ್ತ!
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • LinwoodGah ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • alpha66_zgKr ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.