Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪ್ರಾಣ ತೆತ್ತ!
    ಸುದ್ದಿ

    ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪ್ರಾಣ ತೆತ್ತ!

    vartha chakraBy vartha chakraಜೂನ್ 30, 2022Updated:ಜೂನ್ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.30- ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಪೀಣ್ಯ ಎಸ್​ಆರ್​ಎಸ್ ಸರ್ಕಲ್ ಬಳಿ ನಡೆದಿದೆ.
    ಯಾದಗಿರಿ ಮೂಲದ ಪೀಣ್ಯ ಎರಡನೇ ಹಂತದ ರವಿ (22)ಮೃತ ದುರ್ದೈವಿಯಾಗಿದ್ದಾರೆ.
    ಪೀಣ್ಯದ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ನಾಲ್ಕು ದಿನದ ಹಿಂದೆ ಎಸ್​ಆರ್​ಎಸ್ ಸರ್ಕಲ್ ಬಳಿ ಮೂವರು ಯುವಕರು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇದುತ್ತಿದ್ದರು.
    ಈ ಬಗ್ಗೆ ಪೀಣ್ಯ ಪೊಲೀಸರಿಗೆ ಮಾಹಿತಿ ಬಂದಿದ್ದು, ಗಸ್ತಿನಲ್ಲಿದ್ದ ಪೊಲೀಸರು ಸ್ಥಳಕ್ಕೆ ತೆರಳಿದ್ದನ್ನು ನೋಡಿ ಯುವಕರು ಕಾಲ್ಕಿತ್ತಿದ್ದಾರೆ.
    ಈ ವೇಳೆ ರವಿ ಕಟ್ಟಡ ಹತ್ತಿ ತಪ್ಪಿಸಿಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ ಆತನನ್ನು ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರವಿ ಇಂದು ಸಾವನ್ನಪ್ಪಿದ್ದಾನೆ.
    ಈ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಭುವನಂ ಗಗನಂ
    Next Article ಇನ್ನಿಲ್ಲ ಸೂರಿ ಸಿನಿಮಾ ಮುಹೂರ್ತ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • winner real money casino ರಲ್ಲಿ ರಾಜ್ಯಸಭೆಗೆ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಯಾಕೆ ಇಲ್ಲ ಗೊತ್ತಾ | Rajya Sabha Elections
    • Melvinboory ರಲ್ಲಿ ರಾಜ್ಯಪಾಲರಿಗೆ ಸರ್ಕಾರದ ಮೊರೆ
    • купить марихуану ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe