Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪಹರಣ ನಾಟಕವಾಡಿ ಹೆತ್ತವರಿಗೇ ಬೇಡಿಕೆ ಇಟ್ಟ ಖತರ್ನಾಕ್ ಮಗ!
    Viral

    ಅಪಹರಣ ನಾಟಕವಾಡಿ ಹೆತ್ತವರಿಗೇ ಬೇಡಿಕೆ ಇಟ್ಟ ಖತರ್ನಾಕ್ ಮಗ!

    vartha chakraBy vartha chakraಜೂನ್ 30, 2022Updated:ಜೂನ್ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಡುಪಿ,ಜೂ.30- ಅಪಹರಣ ನಾಟಕವಾಡಿ, ಮನೆಯವರಿಂದಲೇ ಹಣಕ್ಕೆ ಬೇಡಿಕೆ ಇಟ್ಟಿದ್ದ ಖತರ್ನಾಕ್​ ಯುವಕನನ್ನು ಉಡುಪಿ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ವರುಣ್ ನಾಯಕ್ ವಂಚಕ ಯುವಕನೊಬ್ಬ ನನ್ನನ್ನು ಅಪಹರಿಸಲಾಗಿದೆ ಎಂದು ಪಾಲಕರನ್ನೇ ಯಾಮಾರಿಸಿ ಸಿಕ್ಕಿಬಿದ್ದು ಜೈಲು ಸೇರಿದ್ದಾನೆ.
    ನನ್ನನ್ನು ಅಪಹರಿದ್ದಾರೆ ಐದು ಲಕ್ಷ ಕೊಡಿ ಎಂದು ಅಮ್ಮನಿಗೆ ವರುಣ್ ನಾಯಕ್ ಕರೆ ಮಾಡಿದ್ದ. ಇದರಿಂದ ಗಾಬರಿಗೊಂಡ ಪಾಲಕರು ಉಡುಪಿ ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದರು.
    ಅಪಹರಣ ಕೇಸ್ ಪತ್ತೆಹಚ್ಚಲು ಪೊಲೀಸರ ತಂಡ ರಚನೆ ಮಾಡಿ ಕಾರ್ಯಾಚರಣೆಗೆ ಇಳಿದಿತ್ತು. ಲೊಕೇಶನ್​ ಪತ್ತೆ ಹಚ್ಚಿದಾಗ ಯುವಕ ಗೋವಾದಲ್ಲಿ ಇರುವುದು ತಿಳಿದುಬಂದಿತ್ತು. ತಕ್ಷಣ ಲೊಕೇಶನ್​ ಬೆನ್ನತ್ತಿ ಗೋವಾಗೆ ತೆರಳಿದ ಪೊಲೀಸರ ತಂಡಕ್ಕೆ ಶಾಕ್​ ಎದುರಾಗಿತ್ತು. ಏಕೆಂದರೆ, ಅಪಹರಣ ಆಗಿದ್ದೇನೆಂದು ಹೇಳಿಕೊಂಡಿದ್ದ ಚರಣ್​, ಸ್ನೇಹಿತರೊಂದಿಗೆ ಮೋಜು ಮಸ್ತಿಯಲ್ಲಿ ತೊಡಗಿದ್ದ.
    ಗೋವಾದ ಕ್ಯಾಸಿನೋದಲ್ಲಿ ಆಟವಾಡುತ್ತಿದ್ದ ಚರಣ್​ನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದಾಗ, ಪಾಲಕರ ಬಳಿಯಿದ್ದ ಹಣವನ್ನು ದೋಚಲು ಅಪಹರಣದ​ ನಾಟಕ ಆಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.
    ಪಾಲಕರ ಹಣ ಎಗರಿಸುವ ಸಂಚು ಹಾಗೂ ಪೊಲೀಸರ ಸಮಯ ವ್ಯರ್ಥ ಮಾಡಿದ್ದಕ್ಕೆ ಕೇಸ್ ದಾಖಲಿಸಲಾಗಿದ್ದು, ವಂಚಕ ಯುವಕನನ್ನು 15 ದಿನಗಳ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

    Verbattle
    Verbattle
    Verbattle
    Trending viral
    Share. Facebook Twitter Pinterest LinkedIn Tumblr Email WhatsApp
    Previous Articleಚಾಮುಂಡಿ ಭಕ್ತರಿಗೆ ನೀಡಲು ಹಾರ್ಲಿಕ್ಸ್ ಮೈಸೂರು ಪಾಕ್ ರೆಡಿ..!
    Next Article ನಾನು ಬಡವ ನನ್ನ ಕತ್ತು ಸೀಳಬೇಡಿ..!!
    vartha chakra
    • Website

    Related Posts

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಜನವರಿ 5, 2026

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hxlfyb ರಲ್ಲಿ 7 ಕೋಟಿ ಮೌಲ್ಯದ Cocaine ನುಂಗಿ ಬಂದ ಮಹಿಳೆ!
    • Tracymix ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Moggfd ರಲ್ಲಿ ವಿಷದ ಲಡ್ಡು ಕಳುಹಿಸಿದನು ಸಿಕ್ಕಿ ಬಿದ್ದ
    Latest Kannada News

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.