Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡೊಳ್ಳು ಕಲಾವಿದರ ಕಥೆ ವ್ಯಥೆ
    ಸುದ್ದಿ

    ಡೊಳ್ಳು ಕಲಾವಿದರ ಕಥೆ ವ್ಯಥೆ

    vartha chakraBy vartha chakraಜುಲೈ 1, 2022Updated:ಜುಲೈ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಪವನ್‍ ಒಡೆಯರ್ ಮೊದಲ ಬಾರಿ ತಮ್ಮ ಸ್ನೇಹಿತರ ಜತೆ ಸೇರಿಕೊಂಡು ನಿರ್ಮಾಣ ಮಾಡಿರುವ ಡೊಳ್ಳು ಚಿತ್ರವು ಡೊಳ್ಳು ಕುಣಿತದ ಸುತ್ತ ಹಣೆದಿರುವ ಕಥೆಯನ್ನು ಹೊಂದಿದೆ. ಈಗಾಗಲೇ ಸಿನಿಮಾವು ಅಂತರರಾಷ್ತ್ರೀಯ ಮಟ್ಟದಲ್ಲಿ ಸದ್ದು ಮಾಡಿ, ಹಲವು ಚಿತ್ರೋತ್ಸವಗಳಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಹಿರಿಯ ನಟ,ನಿರ್ದೇಶಕ ಸುನಿಲ್‍ಪುರಾಣಿಕ್ ಪುತ್ರ ಸಾಗರ್ ಪುರಾಣಿಕ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ನಿರ್ಮಾಪಕರು ನಮ್ಮ ಒಡೆಯರ್ ಮೂವೀಸ್‍ನಡಿ ಸಿದ್ದಪಡಿಸಿರುವ ಮೊದಲ ಚಿತ್ರ. ಕಾಸರವಳ್ಳಿ, ಶೇಷಾದ್ರಿ ತರದ ಚಿತ್ರ ನಾವೂ ಯಾಕೆ ಮಾಡಬಾರದು ಎಂಬ ಪ್ರಶ್ನೆ ಕಾಡಿತು. ನಾನು ಹೇಗೆ ಬರೆದರೂ ಅದರಲ್ಲಿ ಕಮರ್ಷಿಯಲ್ ಅಂಶ ಇರುತ್ತಿತ್ತು. ಅದಕ್ಕೆ ಹೊಸ ಪ್ರತಿಭೆಗೆ ಅವಕಾಶ ನೀಡಲಾಯಿತು. ನಿರ್ಮಾಪಕನಾಗಿ ನನಗೂ ಹೊಸ ಅನುಭವ. ನಾಯಕ ಹೊರತುಪಡಿಸಿ ಉಳಿದವರೆಲ್ಲರೂ ಡೊಳ್ಳು ಕಲಾವಿದರೇ ಅಭಿನಯಿಸಿದ್ದಾರೆ ಎಂಬುದರ ಮಾಹಿತಿ ನೀಡಿದರು.
    ನಾಯಕ ಕಾರ್ತಿಕ್‍ಮಹೇಶ್, ನಾಯಕಿ ನಿಧಿಹೆಗ್ಡೆ, ಚಂದ್ರಮಯೂರ್, ಬಾಬುಹಿರಣಯ್ಯ, ಶರಣ್ಯಸುರೇಶ್, ಸಂಕಲನಕಾರ ಬಿ.ಎಸ್.ಕೆಂಪರಾಜ್, ಛಾಯಾಗ್ರಾಹಕ ಅಭಿಲಾಶ್‍ಕಲಥಿ ಮುಂತಾದವರು ಉಪಸ್ತಿತರಿದ್ದು ಅನುಭವಗಳನ್ನು ಹಂಚಿಕೊಂಡರು. ಸಮಾರಂಭವೊಂದರಲ್ಲಿ ಡೊಳ್ಳು ತಂಡವನ್ನು ನೋಡಿದಾಗ ನನಗೆ ಈ ಕಂಟೆಂಟ್ ಹೊಳೆಯಿತು. ಅದೇ ಸಮಯದಲ್ಲಿ ನಿರ್ಮಾಪಕರು ಕಾಲ್ ಮಾಡಿ ಕಿರುಚಿತ್ರ ಚೆನ್ನಾಗಿದೆ. ನಮಗೊಂದು ಒಳ್ಳೆ ಸಿನಿಮಾ ಮಾಡಿಕೊಡಿ ಎಂದು ಕೇಳಿದರು. ಕಲೆಯ ಜತೆಗೆ ಪ್ರೀತಿಯ ಕಥೆ ಕೂಡ ಇದರಲ್ಲಿದೆ. ಡೊಳ್ಳು ಅದರ ತಂಡ, ಅವರ ಬದುಕು, ಜತೆಗೆ ನಗರೀಕರಣದಂಥ ಸಮಸ್ಯೆಗಳನ್ನು ಇಟ್ಟುಕೊಂಡು ಚಿತ್ರಕಥೆ ಮಾಡಿದ್ದೇವೆ. ಶಿವಮೊಗ್ಗ ಜಿಲ್ಲೆಯ ಸುತ್ತಮುತ್ತಲಿನ ಕಲಾವಿದರು ನಟಿಸಿದ್ದಾರೆಂದು ಸಿನಿಮಾ ಹುಟ್ಟಿದ ಬಗೆಯನ್ನು ಸಾಗರ್ ಪುರಾಣಿಕ್ ಹೇಳಿಕೊಂಡರು.

    Entertainment ಕಲೆ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಉದಯಪುರದಲ್ಲಿ Police ಆಡಳಿತಕ್ಕೆ ಸರ್ಜರಿ..
    Next Article ಕುಖ್ಯಾತ ಬೈಕ್ ಕಳ್ಳನ ಬಂಧನ 10 ಲಕ್ಷ ಮಾಲು ವಶ!
    vartha chakra
    • Website

    Related Posts

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 12hkn ರಲ್ಲಿ ಪ್ರಹ್ಲಾದ ಜೋಶಿ ಸೋದರ ಬಂಧನ.
    • 2gyrk ರಲ್ಲಿ 83ನೇ ವಯಸ್ಸಿನಲ್ಲಿ ತಂದೆಯಾದ Al Pacino
    • 1ag3v ರಲ್ಲಿ ಧರ್ಮದ್ವೇಷದಲ್ಲಿ ಸಂತ್ರಸ್ತನಾದ ಬಾಲಕ | Tripti Tyagi
    Latest Kannada News

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಆರ್ ಸಿಬಿ ಆಟಗಾರನ ಆ ವಿಡಿಯೋ! #viralvideo #news #yashdayal #rcbfans #reel #facts #karnataka #rcb
    Subscribe