Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೋಪ್ ವೇನಲ್ಲಿ ಸಿಲುಕಿದ ಕೇಬಲ್‌ ಕಾರು: 9 ಪ್ರವಾಸಿಗರು ಅಪಾಯದಲ್ಲಿ
    ಸುದ್ದಿ

    ರೋಪ್ ವೇನಲ್ಲಿ ಸಿಲುಕಿದ ಕೇಬಲ್‌ ಕಾರು: 9 ಪ್ರವಾಸಿಗರು ಅಪಾಯದಲ್ಲಿ

    vartha chakraBy vartha chakraಜೂನ್ 20, 2022Updated:ಜೂನ್ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಿಮಾಚಲ ಪ್ರದೇಶ: ತಾಂತ್ರಿಕ ದೋಷದಿಂದ ರೋಪ್‌ ವೇ ಮಧ್ಯೆ ಕೇಬಲ್‌ ಕಾರು ಸಿಲುಕಿದ್ದು, 9 ಪ್ರವಾಸಿಗರು ಅಪಾಯದಲ್ಲಿ ಸಿಲುಕಿದ್ದಾರೆ.
    ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹನ್ನೊಂದು‌ ಪ್ರವಾಸಿಗರ ಪೈಕಿ ಇಬ್ಬರನ್ನು ರಕ್ಷಿಸಲಾಗಿದೆ.
    ಸೋಲನ್ ಜಿಲ್ಲೆಯ ಪರ್ವಾನೊ ಎಂಬ ಪ್ರವಾಸಿ ತಾಣದಲ್ಲಿ ಸೋಮವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ.
    ಕೇಬಲ್‌ ಕಾರಿನಲ್ಲಿ 11 ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ರೋಪ್‌ ವೇ ಮಧ್ಯದಲ್ಲಿ ಕೇಬಲ್‌ ಕಾರು ಸಿಲುಕಿಕೊಂಡಿದ್ದು, ಇಬ್ಬರನ್ನು ರಕ್ಷಿಸಲಾಗಿದೆ. ಉಳಿದವರ ರಕ್ಷಣೆಗೆ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
    ಸೋಲನ್ʼನ ಕಾಂಗ್ರೆಸ್ ಶಾಸಕ ಕರ್ನಲ್ ಧನಿ ರಾಮ್ ಶಾಂಡಿಲ್ ಮಾತನಾಡಿ, ಶೀಘ್ರದಲ್ಲೇ ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗುವುದು. ಅಗತ್ಯವಾದರೆ ಸೈನ್ಯದ ಸಹಾಯ ಪಡೆಯಲಾಗುವುದು ಎಂದು ಹೇಳಿದ್ದಾರೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಸೇನಾ ಹೆಲಿಕಾಪ್ಟರ್‌ನಲ್ಲಿ‌ ಮೈಸೂರಿಗೆ ಮೋದಿ ಆಗಮನ
    Next Article ತೂತುಮಡಿಕೆ ಟ್ರೈಲರ್
    vartha chakra
    • Website

    Related Posts

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    ಫೆಬ್ರವರಿ 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    ಫೆಬ್ರವರಿ 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಫೆಬ್ರವರಿ 23, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelRem ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Whhqwb ರಲ್ಲಿ ದೇವಸ್ಥಾನಕ್ಕೇ ನಾಮ ಹಾಕಿದ ಭಕ್ತ | 100 Crores
    • Edwardwromi ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.