Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೂದಲೆಳೆ ಅಂತರದಲ್ಲಿ ಬಚಾವಾದ ಮಾಧುಸ್ವಾಮಿ | JC Madhuswamy
    Viral

    ಕೂದಲೆಳೆ ಅಂತರದಲ್ಲಿ ಬಚಾವಾದ ಮಾಧುಸ್ವಾಮಿ | JC Madhuswamy

    vartha chakraBy vartha chakraಏಪ್ರಿಲ್ 22, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಿಕ್ಕಮಗಳೂರು,ಏ.22- ಕಡೂರು ತಾಲೂಕಿನ ಹೇಮಗಿರಿ ಗೇಟ್‌ ಬಳಿ ಇಂದು ಬೆಳಿಗ್ಗೆ ಕಾರು ಅಪಘಾತಕ್ಕೀಡಾಗಿ ಅದೃಷ್ಟವಶಾತ್ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪಾರಾಗಿದ್ದಾರೆ. ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಒನ್‌ವೇನಲ್ಲಿ ಬರುತ್ತಿದ್ದ ಗೂಡ್ಸ್‌ ವಾಹನ ತಪ್ಪಿಸಲು ಹೋಗಿ ಮಾಜಿ ಸಚಿವರ ಕಾರು ಮತ್ತೊಂದು ಕಾರಿಗೆ ಹೊಡೆದು ಅದೃಷ್ಟವಶಾತ್‌, ಮಾಧುಸ್ವಾಮಿ ಹಾಗೂ ಅವರ ಕಾರು ಚಾಲಕ ಇಬ್ಬರು ಪಾರಾಗಿದ್ದಾರೆ.

    ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಪರವಾಗಿ ಪ್ರಚಾರ ಮಾಡಲು ಬೀರೂರಿಗೆ ತೆರಳುತ್ತಿದ್ದರು. ಬೀರೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಲು ಅವರು ಕಾರಿನಲ್ಲಿ ತೆರಳುತ್ತಿದ್ದರು. ಇದೇ ವೇಳೆ ಅವರ ಕಾರು ಲಘು ಅಪಘಾತಕ್ಕೀಡಾಗಿದೆ. ಇನ್ನು, ಬೀರೂರು ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ. ಬೃಹತ್‌ ಸಮಾವೇಶದಲ್ಲಿ ಬಳಿಕ ಮಾಧುಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    m ಅಪಘಾತ ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಜಯದೇವ ಆಸ್ಪತ್ರೆ ನಿರ್ಮಾಣದ ಪ್ರೇರಕ ಶಕ್ತಿ ಯಾರು ಗೊತ್ತಾ? | Jayadeva Hospital
    Next Article ಹಾಲಿನ ಕ್ಷೇತ್ರದಲ್ಲಿ ಜಾತಿಯ ದಾವಾನಿಲ (ಚಿಕ್ಕಬಳ್ಳಾಪುರ ಲೋಕಸಭೆ ಸಮೀಕ್ಷೆ) | Chikkaballapura
    vartha chakra
    • Website

    Related Posts

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025

    1 ಟಿಪ್ಪಣಿ

    1. PrestonShiny on ನವೆಂಬರ್ 28, 2025 3:27 ಅಪರಾಹ್ನ

      ?Celebremos a cada apasionado del exito !
      Las plataformas optimizadas facilitan sesiones rГЎpidas. casas de apuestas sin registro Esto mejora la interacciГіn general. Todo resulta mГЎs prГЎctico.
      destaca plataformas con torneos y premios en criptomonedas. Esto atrae a jugadores interesados en innovaciГіn. Las promociones se actualizan semanalmente para mantener interГ©s.
      bikesworldrevista.es: informaciГіn honesta para apostar mejor – bikesworldrevista.es
      ?Que la suerte te beneficie con que logres sorprendentes victorias !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಫಾರಿ ಸ್ಥಗಿತ – ಮುಂದೇನು?

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet 444 ರಲ್ಲಿ ವರಸೆ ಬದಲಿಸಿದ ಈಶ್ವರಪ್ಪ
    • mostbet 648 ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • mostbet 318 ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    Latest Kannada News

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ, ಡಿಸಿಎಂ ಬಳಿ ಇದೆ 43 ಲಕ್ಷದ ವಾಚ್!
    Subscribe