ಮೈಸೂರಿನ ಚಾಮುಂಡಿ ಬೆಟ್ಟ ಗ್ರಾಮದ ನಿವಾಸಿಯೊಬ್ಬರು ಇಂದು ಮುಂಜಾನೆ ತಮ್ಮ ಮಗಳನ್ನುಕೆಲಸಕ್ಕೆ ಬಿಡಲು ನಗರದ ಕಡೆ ದ್ವಿಚಕ್ರವಾಹನದಲ್ಲಿ ಬರುತ್ತಿದ್ದ ವೇಳೆ ಹಸುವೊಂದು ಅಡ್ಡ ನುಗ್ಗಿದ್ದ ಪರಿಣಾಮ ಅಪಘಾತಕ್ಕೀಡಾಗಿದ್ದರು. ಈ ವೇಳೆ ಅವರ ತಲೆಗೆ ಪೆಟ್ಟಾಗಿದ್ದ ಕಾರಣ ವಾಯುವಿಹಾರಕ್ಕೆ ತೆರಳಿದ್ದ ಮಾಜಿ ಶಾಸಕ ಎಂ ಕೆ ಸೋಮಶೇಖರ್ ರವರು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಕಂಡು ತಕ್ಷಣವೇ ಅವರದೇ ವಾಹನದಲ್ಲಿ ಕರೆದುಕೊಂಡು ಹೋಗಿ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

